ಬಸ್ ಟಿಕೆಟ್ ದರ ಏರಿಕೆ ಮಾಡಿದ ಸರ್ಕಾರ ಯಾಕೆ ಇರ್ಬೇಕು, ಮಂತ್ರಿಗಳು ರಿಸೈನ್ ಮಾಡಿ, ಜನರಿಂದ ಫುಲ್ ಕ್ಲಾಸ್!
Vijay Karnataka | ವಿಜಯ ಕರ್ನಾಟಕ
0:00 / 0:00
ಬಸ್ ಟಿಕೆಟ್ ದರ ಏರಿಕೆ ಮಾಡಿದ ಸರ್ಕಾರ ಯಾಕೆ ಇರ್ಬೇಕು, ಮಂತ್ರಿಗಳು ರಿಸೈನ್ ಮಾಡಿ, ಜನರಿಂದ ಫುಲ್ ಕ್ಲಾಸ್!
3 344 просмотра · 2 ч назад
Vijay Karnataka | ವಿಜಯ ಕರ್ನಾಟಕ
1,82 млн подписчиков
3 344 просмотра · 2 ч назад
ಬಸ್ ಟಿಕೆಟ್ ದರ ಏರಿಕೆ ಮಾಡಿದ ಸರ್ಕಾರ ಯಾಕೆ ಇರ್ಬೇಕು, ಮಂತ್ರಿಗಳು ರಿಸೈನ್ ಮಾಡಿ, ಜನರಿಂದ ಫುಲ್ ಕ್ಲಾಸ್! | Why Should a Government That Raised Bus Ticket Prices Even Exist? Ministers Should Resign—Public Gives Full Class! | Vijay Karnataka
ಬಸ್ ಟಿಕೆಟ್ ದರವನ್ನ 9 ರೂಪಾಯಿ ಏರಿಕೆ ಮಾಡಿ ಸರ್ಕಾರ ಆದೇಶ ಮಾಡಿದ್ದು, ನವೆಂಬರ್ 5 ರಿಂದ ಪರಿಷ್ಕ್ರತ ದರ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕಳೆದೆರಡು ದಿನಗಳ ಹಿಂದೆ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರ ಮತ್ತೊಮ್ಮೆ ದರ ಏರಿಕೆ ಮಾಡಿ ಜನರ ಮೇಲೆ ಬರೆ ಹಾಕಿದೆ. ಜನರಿಂದ ವಸೂಲಿ ಮಾಡಿ ಫ್ರೀ ಸ್ಕೀಮ್ಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಮಹಿಳೆಯರು ಕೂಡ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಿ ಎಂದು ಒತ್ತಾಯಿಸಿದ್ದಾರೆ. ದರ ಏರಿಕೆ ಮಾಡಿರೋದನ್ನ ಕಡಿಮೆ ಮಾಡಿ ಜನರ ಹೊರೆಯನ್ನ ಇಳಿಸಬೇಕು ಈಗಾಗಲೇ ಅನೇಕ ವಸ್ತುಗಳ ಬೆಲೆ ಏರಿಕೆಯಿಂದ ನಾವುಗಳು ಕಂಗಲಾಗಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಸರ್ಕಾರ ಗ್ಯಾರಂಟಿ ಸ್ಕೀಮ್ಗಳ ಪರಿಶೀಲನೆ ಬಗ್ಗೆ ಗಮನ ಹರಿಸಿದ್ರೆ ಉತ್ತಮ ಎಂಬ ಸಲಹೆಯನ್ನ ಕೂಡ ನೀಡಿದ್ದಾರೆ.
Why is the public slamming the Karnataka government and demanding ministerial resignations following the sudden ₹9 bus fare hike? Uncovering public reactions, economic strain, and political debates on Vijaya Karnataka Web!
ಬಸ್ ಟಿಕೆಟ್ ದರ ಹೆಚ್ಚಳ ಮಾಡಿ ಜನರ ಜೊತೆ ಸರ್ಕಾರ ಆಟವಾಡುತ್ತಿದೆ, ಯಾರೂ Vote ಹಾಕ್ಬೇಡಿ ಅಷ್ಟೇ, ಜನರ ಆಕ್ರೋಶ! | The Government is Playing with People's Lives by Raising Bus Fares, Just Don't Vote for Anyone—Public Outrage! | #BusFareHike #ByrathiSuresh #KarnatakaGovernment #PublicOutrage #Inflation #KSRTC #vijaykarnataka
00:00 ವೀಡಿಯೊದ ಆರಂಭ
01:10 ಮಹಿಳೆಯರ ಆಕ್ರೋಶ
03:19 ನಿರಂತರವಾಗಿ ಬೆಲೆಗಳು ಏರಿಕೆಯಾಗುತ್ತಿರುವುದರ ವಿಶ್ಲೇಷಣೆ
04:23 ಸರ್ಕಾರದ ವೈಫಲ್ಯದ ವಿರುದ್ಧ ನೀಡಿರುವ ಖಡಕ್ ಪ್ರತಿಕ್ರಿಯೆ.
06:40 ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ
09:39 ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯ ಬಗ್ಗೆ ಮಾತು
12:24 ದೈನಂದಿನ ಓಡಾಟ ನಡೆಸುವವರಿಗೆ ಆಗುತ್ತಿರುವ ನೇರ ಆರ್ಥಿಕ ನಷ್ಟ
14:38 ದಿನದಿಂದ ದಿನಕ್ಕೆ ಏರುತ್ತಿರುವ ದರಗಳು
17:13 ಬೆಲೆ ಇಳಿಕೆಯ ಅನುಕೂಲ ಕಲ್ಪಿಸಬೇಕೆಂಬ ಸಾರ್ವಜನಿಕರ ಒತ್ತಾಯ
18:19 ವೀಡಿಯೊದ ಮುಕ್ತಾಯ
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share