Karnataka High Court Slams State Government:CM ಡಿಕೆಶಿ ಸರ್ಕಾರಕ್ಕೆ ಹೈಕೋರ್ಟ್ ಫುಲ್ ತರಾಟೆ
TV5 Kannada
0:00 / 0:00
Karnataka High Court Slams State Government:CM ಡಿಕೆಶಿ ಸರ್ಕಾರಕ್ಕೆ ಹೈಕೋರ್ಟ್ ಫುಲ್ ತರಾಟೆ
11 488 просмотров · 19 часов назад
TV5 Kannada
2,72 млн подписчиков
11 488 просмотров · 19 часов назад
Karnataka High Court Slams State Government:CM ಡಿಕೆಶಿ ಸರ್ಕಾರಕ್ಕೆ ಹೈಕೋರ್ಟ್ ಫುಲ್ ತರಾಟೆ
ಭ್ರಷ್ಟಾಚಾರ ಆರೋಪಿ ಅಧಿಕಾರಿಯ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಕರ್ನಾಟಕ ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಪ್ರಹ್ಲಾದ್ ಕಮ್ಮಾರ್ ಎಂಬ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ತನಿಖೆ ನಡೆಸಲು ಅನುಮತಿ ನೀಡಲು ಸರ್ಕಾರದ ಇಷ್ಟು ತಕರಾರು ಯಾಕೆ ಎಂದು ನ್ಯಾಯಾಲಯ ಖಾರವಾಗಿ ಪ್ರಶ್ನಿಸಿದೆ.
ಆರೋಪಿಯೇನು ದೇಶ ಕಾಯುತ್ತಿದ್ದಾನೆಯೇ? ಎಂದು ಮೌಖಿಕವಾಗಿ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಪೀಠ, ತನಿಖೆಗೆ ಅನುಮತಿ ನೀಡಲು ಆಗುವುದಿಲ್ಲ ಎಂದಾದರೆ ಅದಕ್ಕೆ ಸೂಕ್ತ ಕಾರಣ ನೀಡಿ ಎಂದಿದೆ.
ಲೋಕಾಯುಕ್ತ ಸಂಸ್ಥೆಯೇ ಪ್ರಕರಣ ದಾಖಲಿಸಲು ಅನುಮತಿ ಕೇಳುತ್ತಿದ್ದರೂ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಹಾಗಾದರೆ ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚಿಬಿಡಿ, ನಾಳೆ ಬೆಳಿಗ್ಗೆ ಬೀಗ ಹಾಕಿಬಿಡಿ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಸರ್ಕಾರದ ಈ ರೀತಿಯ ಧೋರಣೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಎಚ್ಚರಿಸಿರುವ ನ್ಯಾಯಾಲಯ, ಕಡತ ಮುಖ್ಯಮಂತ್ರಿ ಕಚೇರಿಯಲ್ಲಿ ಇರುವುದೇಕೆ ಎಂದು ಪ್ರಶ್ನಿಸಿದೆ.
ಪ್ರಹ್ಲಾದ್ ಕಮ್ಮಾರ್ ವಿರುದ್ಧ ತನಿಖೆ ನಡೆಸಲು ಅಗತ್ಯ ಅನುಮತಿ ನೀಡಲಾಗುತ್ತದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಿ ಅಡ್ವೊಕೇಟ್ ಜನರಲ್ ಹಾಗೂ ಸರ್ಕಾರದ ವಕೀಲರು ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿದೆ.
ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ಮುಂದೂಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
The Karnataka High Court has severely pulled up the state government over the delay in granting sanction to investigate a government official facing corruption charges.
Questioning the state's reluctance to permit an FIR against Prahlad Kammar, the court asked whether the accused was guarding the nation.
The bench remarked that if the government is unwilling to permit investigations by anti-corruption bodies like the Lokayukta, it might as well lock up the institution by tomorrow morning.
Expressing deep displeasure over files lingering in the Chief Minister's office, the court noted that such actions only bring a bad name to the administration.
The High Court has directed the Advocate General and government counsels to file a clear affidavit regarding whether sanction will be granted, posting the matter for further hearing to September 22.
#tv5kannada #kannadanews #tv5kannadalive #tv5karnataka #KarnatakaHighCourt #Lokayukta #PrahladKammar #StateGovernment #CorruptionProbe #LegalNews
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬