Перейти к содержимому

Vijayapura Mu*der Case: ಪೇಂಟರ್ ಜೊತೆ ಅಕ್ರಮ ಸಂಬಂಧಕ್ಕಾಗಿ ಪತಿಯನ್ನೇ ಮುಗಿಸಿದ ಹೆಂಡತಿ! | Suvarna News

Asianet Suvarna News

0:00 / 0:00

Vijayapura Mu*der Case: ಪೇಂಟರ್ ಜೊತೆ ಅಕ್ರಮ ಸಂಬಂಧಕ್ಕಾಗಿ ಪತಿಯನ್ನೇ ಮುಗಿಸಿದ ಹೆಂಡತಿ! | Suvarna News

16 169 просмотров · 7 часов назад
Asianet Suvarna News
5,66 млн подписчиков
16 169 просмотров · 7 часов назад
ವಿಜಯಪುರ ನಗರದಲ್ಲಿ ಅಕ್ಟೋಬರ್ 4 ರಂದು ಬೆಳಗಿನ ಜಾವ ವಾಕಿಂಗ್ ತೆರಳಿದ್ದ ರಾಜಶೇಖರ್ ಬಿರಾದಾರ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೊಂದು ಭೀಕರ ಪೂರ್ವನಿಯೋಜಿತ ಕೊಲೆ ಎಂಬುದು ಪೊಲೀಸರ ಚಾಣಾಕ್ಷ ತನಿಖೆಯಿಂದ ಬಯಲಾಗಿದೆ. ಮಾಮೂಲಿ ಹಿಟ್ ಆಂಡ್ ರನ್ ಅಪಘಾತವೆಂದು ಬಿಂಬಿಸಿ ಶವದ ಮುಂದೆ ಕಣ್ಣೀರಿಟ್ಟಿದ್ದ ಮೃತನ ಪತ್ನಿ ಅಶ್ವಿನಿಯೇ ಈ ಹತ್ಯಾಕಾಂಡದ ಮಾಸ್ಟರ್ ಮೈಂಡ್ ಆಗಿದ್ದಳು. 7 ತಿಂಗಳ ಹಿಂದೆ ಮನೆಗೆ ಬಣ್ಣ ಬಳಿಯಲು ಬಂದಿದ್ದ ಪೇಂಟರ್ ಆನಂದ್ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ಆಕೆ, ಗಂಡನನ್ನು ಮುಗಿಸಲು ಸ್ಕೆಚ್ ಹಾಕಿದ್ದಳು. ಕಾರು ಹರಿಸಿ ಹತ್ಯೆಗೈದ ಪತ್ನಿ, ಪ್ರಿಯಕರ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #Vijayapura #CrimeNews #HitAndRun #PoliceInvestigation #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews