Перейти к содержимому

ಸಮುದಾಯ ಭವನವಿಲ್ಲದೆ ಸ್ಮಶಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 🥺😔

NEWS KARNATAKA KALASA

0:00 / 0:00

ಸಮುದಾಯ ಭವನವಿಲ್ಲದೆ ಸ್ಮಶಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 🥺😔

756 просмотров · 1 г. назад
NEWS KARNATAKA KALASA
7,71 тыс. подписчиков
756 просмотров · 1 г. назад
ಕಳಸ ತಾಲ್ಲೂಕಿನಲ್ಲಿ ಅಂಬೇಡ್ಕರ್ ಭವನ ಇಲ್ಲದಿರುವ ಕಾರಣದಿಂದಾಗಿ ಕಲ್ಮಕ್ಕಿ ಗ್ರಾಮದಲ್ಲಿರುವ ಆದಿ ಕರ್ನಾಟಕ ರುದ್ರಭೂಮಿಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಿದ ದಲಿತ ಸಮುದಾಯದವರು.. ಈ ಹಿಂದೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಹಾಗೂ ಶಾಸಕರಿಗೂ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ... ಮುಂದಿನ ಬಾರಿ ಅಂಬೇಡ್ಕರ್ ಜಯಂತಿಯನ್ನು ಆಚರಿಸುವುದಕ್ಕೆ ಸಮುದಾಯ ಭವನ ನಿರ್ಮಾಣ ಮಾಡಿಕೊಡಬೇಕೆಂದು ದಲಿತ ಸಮುದಾಯದವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.. ಒಂದು ವೇಳೆ ಸಾಧ್ಯವಾಗದಿದ್ದರೆ ತಾಲ್ಲೂಕು ಪಂಚಾಯಿತಿ ಎದುರು ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.. ಇನ್ನಾದರೂ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮುದಾಯ ಭವನ ನಿರ್ಮಾಣ ಮಾಡಿಕೊಡಬೇಕೆಂದು ಈ ಮೂಲಕ ತಿಳಿಸಲಾಗಿದೆ...