ಗದಗ ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: H. K. Patil ಎಚ್ಚರಿಕೆ | Suvarna News
Asianet Suvarna News
0:00 / 0:00
ಗದಗ ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: H. K. Patil ಎಚ್ಚರಿಕೆ | Suvarna News
6 670 просмотров · 4 часа назад
Asianet Suvarna News
5,65 млн подписчиков
6 670 просмотров · 4 часа назад
ಗದಗ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಅಕ್ಟೋಬರ್ 10ರೊಳಗೆ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದರೂ ಬರಪೀಡಿತ ಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
#HKPatil #Gadag #KarnatakaPolitics #DroughtInKarnataka #SuvarnaNews
ಸುವರ್ಣ ನ್ಯೂಸ್‌ನಲ್ಲಿ ರಾಜಕೀಯ ರಂಗದ ಕ್ಷಣಕ್ಷಣದ ಮಾಹಿತಿ! ಪಕ್ಷಗಳ ಸುತ್ತಾಟ, ನೇರ ಪ್ರಸಾರ, ಮತ್ತು ಚರ್ಚೆಗಳೊಂದಿಗೆ ಇಂದಿನ ರಾಜಕೀಯ ವಿದ್ಯಮಾನಗಳನ್ನರಿಯಿರಿ. ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಪಡೆಯಲು ಸುವರ್ಣ ನ್ಯೂಸ್ ಪಾರ್ಟಿ ರೌಂಡ್ಸ್ ವೀಕ್ಷಿಸಿ.
Suvarna Party Rounds | Ajit Hanamakkanavar | Prashant Natu | Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
Suvarna News Live: https://youtube.com/live/F1m0ciwMs8c
#KarnatakaPolitics #PartyRounds #AjitHanamakkanavar #KarnatakaNews #SuvarnaNews #KannadaNews #KarnatakaNews #AsianetSuvarnaNews #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews