Перейти к содержимому

KS Eshwarappaಗೆ ಶಾಸಕ Channabasappa ವಾರ್ನಿಂಗ್! BJP ಬುಡಕ್ಕೆ ಕೈ ಹಾಕಿದ್ರೆ ಸುಮ್ಮನಿರಲ್ಲ | Shivamogga BJP

Asianet Suvarna News

0:00 / 0:00

KS Eshwarappaಗೆ ಶಾಸಕ Channabasappa ವಾರ್ನಿಂಗ್! BJP ಬುಡಕ್ಕೆ ಕೈ ಹಾಕಿದ್ರೆ ಸುಮ್ಮನಿರಲ್ಲ | Shivamogga BJP

11 067 просмотров · 8 часов назад
Asianet Suvarna News
5,64 млн подписчиков
11 067 просмотров · 8 часов назад
ಶಿವಮೊಗ್ಗದಲ್ಲಿ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಇತ್ತೀಚಿನ ರಾಜಕೀಯ ಚಟುವಟಿಕೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈಶ್ವರಪ್ಪ ಅವರು ಬಿಜೆಪಿಗೆ ಮರಳುವುದಾದರೆ ಬರಲಿ, ಆದರೆ ಪಕ್ಷಕ್ಕೆ ಡ್ಯಾಮೇಜ್ ಮಾಡುವ ಕೆಲಸ ಮಾಡಬಾರದು ಎಂದು ಚನ್ನಬಸಪ್ಪ ಹೇಳಿದ್ದಾರೆ. ರಾಷ್ಟ್ರಭಕ್ತರ ಬಳಗದ ರಾಜಕೀಯ ಚಟುವಟಿಕೆಗಳ ಬಗ್ಗೆಯೂ ಪ್ರಶ್ನಿಸಿರುವ ಅವರು, ಒಂದು ಕಡೆ ಬಿಜೆಪಿಗೆ ಸೇರುವುದಾಗಿ ಹೇಳಿ ಮತ್ತೊಂದು ಕಡೆ ಬಿಜೆಪಿ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮಾತು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. “ಬಿಜೆಪಿ ಪಕ್ಷದ ಬುಡಕ್ಕೆ ಕೈ ಹಾಕುವ ಕೆಲಸ ಮಾಡಿದರೆ ಕಾರ್ಯಕರ್ತರು ಸಹಿಸಿಕೊಳ್ಳುವುದಿಲ್ಲ. ಈಶ್ವರಪ್ಪನವರ ನಡೆಗೂ ನುಡಿಗೂ ಬಹಳ ವ್ಯತ್ಯಾಸವಿದೆ. ಘರ್ ವಾಪ್ಸಿ ಆಗುತ್ತದೆ, ಆದರೆ ಅದಕ್ಕೊಂದು ಸಮಯ ಇದೆ” ಎಂದು ಚನ್ನಬಸಪ್ಪ ಹೇಳಿದ್ದಾರೆ. 2028ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ಬಿ.ವೈ. ವಿಜಯೇಂದ್ರ ನೇತೃತ್ವದ ಪಾದಯಾತ್ರೆಯಲ್ಲೂ ಶಿವಮೊಗ್ಗದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. KS Eshwarappa | Channabasappa | Shivamogga BJP | Rashtra Bhaktara Balaga | BY Vijayendra | Karnataka BJP | Karnataka Politics Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #suvarnanews #KSEshwarappa #Channabasappa #Shivamogga #BJP #KarnatakaBJP #BYVijayendra #karnatakapolitics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews