Перейти к содержимому

Sugarcane Farmers Block Lorry In Belagavi: ಲಾರಿ ಅಡ್ಡಗಟ್ಟಿ ಸಿಡಿದೆದ್ದ ಕಬ್ಬು ಬೆಳೆಗಾರರು! | Tv5Kannada

TV5 Kannada

0:00 / 0:00

Sugarcane Farmers Block Lorry In Belagavi: ಲಾರಿ ಅಡ್ಡಗಟ್ಟಿ ಸಿಡಿದೆದ್ದ ಕಬ್ಬು ಬೆಳೆಗಾರರು! | Tv5Kannada

3 699 просмотров · 12 ч назад
TV5 Kannada
2,73 млн подписчиков
3 699 просмотров · 12 ч назад
Sugarcane Farmers Block Lorry In Belagavi: ಲಾರಿ ಅಡ್ಡಗಟ್ಟಿ ಸಿಡಿದೆದ್ದ ಕಬ್ಬು ಬೆಳೆಗಾರರು! | Tv5Kannada ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅನಿಗೋಳ ಗ್ರಾಮದಲ್ಲಿ ರೈತರ ಕಣ್ತಪ್ಪಿಸಿ ಸಕ್ಕರೆ ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ. ಸಕ್ಕರೆ ಸಾಗಾಟದ ಸುದ್ದಿ ತಿಳಿಯುತ್ತಿದ್ದಂತೆ ಕಬ್ಬು ಬೆಳೆಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳದಲ್ಲಿ ಸಕ್ಕರೆ ತುಂಬಿದ್ದ ಲಾರಿಯನ್ನು ಅಡ್ಡಗಟ್ಟಿದ ರೈತರು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ವಿರುದ್ಧ ಸತತವಾಗಿ ಪ್ರತಿಭಟನೆ ನಡೆಸಿದ್ದಾರೆ. In Belagavi's Anigol, sugarcane farmers staged a fierce protest after uncovering an attempt to transport sugar surreptitiously. Angry farmers intercepted the sugar-loaded truck and blocked its movement on the spot. The protesting farmers expressed deep outrage against the sugar factory management and demanded immediate resolution to their grievances. #belagavi #SugarcaneFarmers #Protest #BelagaviNews #Anigol #KarnatakaFarmers #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬