Перейти к содержимому

ಪ್ರಹ್ಲಾದ್ ಜೋಶಿ ವಿರುದ್ಧ ಕಬ್ಬು ಬೆಳೆಗಾರರ ಪ್ರತಿಭಟನೆ: ವೀರನಗೌಡ ಪಾಟೀಲ್ ಸೇರಿ ಹಲವರ ಬಂಧನ*

NEWS 83 KARNATAKA

0:00 / 0:00

ಪ್ರಹ್ಲಾದ್ ಜೋಶಿ ವಿರುದ್ಧ ಕಬ್ಬು ಬೆಳೆಗಾರರ ಪ್ರತಿಭಟನೆ: ವೀರನಗೌಡ ಪಾಟೀಲ್ ಸೇರಿ ಹಲವರ ಬಂಧನ*

298 просмотров · 2 дн. назад
NEWS 83 KARNATAKA
170 подписчиков
298 просмотров · 2 дн. назад
ಮುಂಡರಗಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಬ್ಬು ಬೆಳೆಗಾರರ ಪ್ರತಿಭಟನೆ: ವೀರನಗೌಡ ಪಾಟೀಲ್ ಸೇರಿ ಹಲವರ ಬಂಧನ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ವಿ. ಸಂಕನೂರ ಅವರ ಚುನಾವಣಾ ಪ್ರಚಾರಕ್ಕಾಗಿ ಮುಂಡರಗಿ ಪಟ್ಟಣಕ್ಕೆ ಆಗಮಿಸುತ್ತಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು... ​ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ರಸ್ತೆ ತಡೆ ನಡೆಸಿದ ರೈತರು, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬಿರುಸಿನ ಘೋಷಣೆಗಳನ್ನು ಕೂಗಿದರು.... ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.... ​ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಕಾರ್ಯದರ್ಶಿ ವೀರನಗೌಡ ಪಾಟೀಲ್ ಹಾಗೂ ಸಂಘಟನೆಯ ಪ್ರಮುಖ ಪದಾಧಿಕಾರಿಗಳನ್ನು ಮುಂಡರಗಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ..... ವರದಿ ಕುಮಾರ್ ನಾಯಕ್ .