Перейти к содержимому

Belagavi Farmers Protest ಕಬ್ಬಿಗೆ FRP, MSP ಏರಿಕೆಗೆ ಆಗ್ರಹ ಬೆಳಗಾವಿ ಟೋಲ್‌ಗಳಲ್ಲಿ ರೈತರ ಅಹೋರಾತ್ರಿ ಪ್ರತಿಭಟನೆ

TV5 Kannada

0:00 / 0:00

Belagavi Farmers Protest ಕಬ್ಬಿಗೆ FRP, MSP ಏರಿಕೆಗೆ ಆಗ್ರಹ ಬೆಳಗಾವಿ ಟೋಲ್‌ಗಳಲ್ಲಿ ರೈತರ ಅಹೋರಾತ್ರಿ ಪ್ರತಿಭಟನೆ

5 151 просмотр · 7 часов назад
TV5 Kannada
2,73 млн подписчиков
5 151 просмотр · 7 часов назад
Belagavi Farmers Protest | ಕಬ್ಬಿಗೆ FRP, MSP ಏರಿಕೆಗೆ ಆಗ್ರಹ ಬೆಳಗಾವಿ ಟೋಲ್‌ಗಳಲ್ಲಿ ರೈತರ ಅಹೋರಾತ್ರಿ ಪ್ರತಿಭಟನೆ | tv5kannada ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (MSP) ಹಾಗೂ ಎಫ್‌ಆರ್‌ಪಿ (FRP) ದರವನ್ನು ಪ್ರತಿ ಟನ್‌ಗೆ ₹5,500 ಕ್ಕೆ ಏರಿಕೆ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ದೆಹಲಿಯಲ್ಲಿ ಕೇಂದ್ರ ಸಚಿವರ ಮಟ್ಟದಲ್ಲಿ ನಡೆದ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ, ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಪ್ಲಾಜಾ ಹಾಗೂ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಪ್ಲಾಜಾಗಳಲ್ಲಿ ಸಾವಿರಾರು ರೈತರು ಪುಣೆ-ಬೆಂಗಳೂರು (NH-48) ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣವಾಗಿ ತಡೆದು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸತತ 10 ಗಂಟೆಗೂ ಹೆಚ್ಚು ಕಾಲದಿಂದ ಹೆದ್ದಾರಿಯಲ್ಲೇ ಅಡುಗೆ ಮಾಡಿ, ಟೆಂಟ್‌ಗಳನ್ನು ಹಾಕಿ ಧರಣಿ ಕುಳಿತಿರುವ ರೈತರು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಮುಖಂಡರಾದ ಚೂನಪ್ಪ ಪೂಜಾರಿ ಹಾಗೂ ಶಶಿಕಾಂತ್ ಗುರೂಜಿ ನೇತೃತ್ವದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದಿಂದ ಸೂಕ್ತ ಸ್ಪಂದನೆ ಹಾಗೂ ಸ್ಪಷ್ಟ ಭರವಸೆ ಸಿಗುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. Sugarcane farmers in the border district of Belagavi have intensified their stir, launching an overnight blockade along the Pune-Bengaluru National Highway (NH-48) at both Hattaragi and Hirebagewadi toll plazas. Following unsuccessful discussions in New Delhi regarding revisions to the Fair and Remunerative Price (FRP) and Minimum Support Price (MSP) for sugarcane and sugar, hundreds of farmers under the leadership of Choonappa Pujari and Shashikanth Guruji set up tents directly on the highway. Protesting continuously for over 10 hours, the agitating farmers slammed the Central Government for its perceived insensitivity toward sugarcane growers' long-pending demands. Heavy police security has been deployed at key toll points to handle the mounting traffic disruptions across the corridor. #BelagaviFarmersProtest #HattaragiToll #HirebagewadiToll #SugarcaneFarmers #ShashikanthGuruji #ChoonappaPujari #NationalHighwayBlockade #KarnatakaFarmers #MSPProtest #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬