ಇಂಡಿ ಶಾಸಕ ಯಶವಂತರಾಯಗೌಡ ರಾಜೀನಾಮೆಗೆ ಸ್ಪೀಕರ್ ಬ್ರೇಕ್! | Yashavantharayagouda Resign | Suvarna News Hour
Asianet Suvarna News
0:00 / 0:00
ಇಂಡಿ ಶಾಸಕ ಯಶವಂತರಾಯಗೌಡ ರಾಜೀನಾಮೆಗೆ ಸ್ಪೀಕರ್ ಬ್ರೇಕ್! | Yashavantharayagouda Resign | Suvarna News Hour
22 654 просмотра · 14 часов назад
Asianet Suvarna News
5,65 млн подписчиков
22 654 просмотра · 14 часов назад
ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವಿಷಯ ಸದನದಲ್ಲಿ ಭಾರೀ ಸದ್ದು ಮಾಡಿದ್ದು, ವಿಪಕ್ಷಗಳು ಸ್ಪೀಕರ್ ಬಳಿ ಸ್ಪಷ್ಟನೆ ಕೋರಿವೆ. ರಾಜೀನಾಮೆ ಪತ್ರ ನಿಯಮಾನುಸಾರ ಇಲ್ಲದ ಕಾರಣ ಅದನ್ನು ಸ್ವೀಕರಿಸಿಲ್ಲ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
#YashvantrayagoudaPatil #KarnatakaAssembly #IndiMLA #SuvarnaNews #KarnatakaPolitics
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Suvarna News Hour | Ajit Hanamakkanavar
Suvarna News Live: https://youtube.com/live/F1m0ciwMs8c
#suvarnanewshour #ajithanamakkanavar #newshour #suvarnanews #kannadanews #asianetsuvarnanews #karnatakapolitics #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
Like and Subscribe:
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews