Mysuru Dasara 2026 | ದಸರಾ ಉದ್ಘಾಟನೆಗೆ ಮುನ್ನ ಮುರಿದುಬಿದ್ದ ನಂದಿ ಧ್ವಜ ಕಂಬ: ತಪ್ಪಿದ ಭಾರಿ ಅನಾಹುತ!
Asianet Suvarna News
0:00 / 0:00
Mysuru Dasara 2026 | ದಸರಾ ಉದ್ಘಾಟನೆಗೆ ಮುನ್ನ ಮುರಿದುಬಿದ್ದ ನಂದಿ ಧ್ವಜ ಕಂಬ: ತಪ್ಪಿದ ಭಾರಿ ಅನಾಹುತ!
1 415 просмотров · 15 ч назад
Asianet Suvarna News
5,66 млн подписчиков
1 415 просмотров · 15 ч назад
ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೂ ಮುನ್ನ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಬಳಿ ನಂದಿ ಧ್ವಜದ ಕಂಬ ಮುರಿದು ಬಿದ್ದಿದೆ. ಮುಖ್ಯಮಂತ್ರಿಗಳ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಭಾರಿ ಅನಾಹುತ ತಪ್ಪಿದೆ. ಸ್ಥಳದಲ್ಲಿದ್ದ ಕಲಾವಿದರು ಕೂಡಲೇ ಮುರಿದುಬಿದ್ದ ಕಂಬವನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ.
#MysuruDasara #NandiDhwaja #ChamundiHills #SuvarnaNews #Dasara2024
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#suvarnanews #kannadanews #asianetsuvarnanews #karnatakapolitics
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews