Перейти к содержимому

ಸತೀಶ್ ಜಾರಕಿಹೊಳಿ ವಿರುದ್ಧ ED ದಾಳಿ ಖಂಡಿಸಿ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆ | ಕಾಂಗ್ರೆಸ್ ಆಕ್ರೋಶ

UDAYA LOKA DIGITAL

0:00 / 0:00

ಸತೀಶ್ ಜಾರಕಿಹೊಳಿ ವಿರುದ್ಧ ED ದಾಳಿ ಖಂಡಿಸಿ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆ | ಕಾಂಗ್ರೆಸ್ ಆಕ್ರೋಶ

898 просмотров · 5 дней назад
UDAYA LOKA DIGITAL
148 подписчиков
898 просмотров · 5 дней назад
ಬಾಗಲಕೋಟೆ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ಜಾರಿ ನಿರ್ದೇಶನಾಲಯ (ED) ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ED ದಾಳಿ ರಾಜಕೀಯ ಪ್ರೇರಿತ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ತಾಜಾ ಕರ್ನಾಟಕ ಸುದ್ದಿಗಳಿಗಾಗಿ ಉದಯ ಲೋಕ ಡಿಜಿಟಲ್ ಚಾನೆಲ್‌ನ್ನು Subscribe ಮಾಡಿ. #SatishJarkiholi #EDRaid #BagalkotNews #Congress #KarnatakaNews #KannadaNews #BreakingNews #ಉದಯಲೋಕಡಿಜಿಟಲ್