Перейти к содержимому

ಕನಿಷ್ಠ ವೇತನ, ಪಿಂಚಣಿ ಸೌಲಭ್ಯಕ್ಕಾಗಿ ಗ್ರಾಮ ಪಂಚಾಯ್ತಿ ನೌಕರರ ಪ್ರತಿಭಟನೆ

eedina

0:00 / 0:00

ಕನಿಷ್ಠ ವೇತನ, ಪಿಂಚಣಿ ಸೌಲಭ್ಯಕ್ಕಾಗಿ ಗ್ರಾಮ ಪಂಚಾಯ್ತಿ ನೌಕರರ ಪ್ರತಿಭಟನೆ

40 415 просмотров · 3 года назад
eedina
456 тыс. подписчиков
40 415 просмотров · 3 года назад
ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಪಂಚಾಯ್ತಿ ನೌಕರರಿಗೆ ಬೆಲೆ ಏರಿಕೆಗೆ ತಕ್ಕಂತೆ ಜೀವನ ನಡೆಸಲು ಕನಿಷ್ಠ ವೇತನ ₹25,000 ನಿಗದಿ ಮಾಡಬೇಕು ಹಾಗೂ ನಿವೃತ್ತರಿಗೆ ₹6000 ಮಾಸಿಕ ಪಿಂಚಣಿ ಯೋಜನೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರು ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. Like Share Subscribe eedina/YouTube ಸತ್ಯ | ನ್ಯಾಯ | ಪ್ರೀತಿ ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ. ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ. ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ. Click👇 YouTube https://bit.ly/3B8dxxM Website https://bit.ly/3EWnakh Facebook https://bit.ly/3gUt65o Twitter https://bit.ly/3FpczQz Instagram https://bit.ly/3uqN1Mg #eedinalive #eedinanews #kannadanews #ಈದಿನ #ಈದಿನನ್ಯೂಸ್ #ಕನ್ನಡನ್ಯೂಸ್ #ಕನ್ನಡವಾರ್ತೆ #ಕನ್ನಡಸುದ್ದಿಗಳು #ಕನ್ನಡಸುದ್ದಿ #ಕನ್ನಡ #Grampanchayat #employeesprotest #minimumwage #pensionfacility