Karnataka Milk Price Hike Row: ಲೀಟರ್ ಹಾಲಿನ ಬೆಲೆ ₹8 ಏರಿಕೆ: ಸಾರ್ವಜನಿಕರ ಆಕ್ರೋಶ | Suvarna News
Asianet Suvarna News
0:00 / 0:00
Karnataka Milk Price Hike Row: ಲೀಟರ್ ಹಾಲಿನ ಬೆಲೆ ₹8 ಏರಿಕೆ: ಸಾರ್ವಜನಿಕರ ಆಕ್ರೋಶ | Suvarna News
4 046 просмотров · 9 ч назад
Asianet Suvarna News
5,67 млн подписчиков
4 046 просмотров · 9 ч назад
ಕರ್ನಾಟಕ ರಾಜ್ಯ ಸರ್ಕಾರ ನವೆಂಬರ್ 1ರಿಂದ ಜಾರಿಗೆ ಬರುವಂತೆ ನಂದಿನಿ ಹಾಲಿನ ದರವನ್ನು ಬರೋಬರಿ 8 ರೂಪಾಯಿ ಏರಿಕೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ. ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳು ಹಾಗೂ ಬೇಳೆಕಾಳುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾರ್ವಜನಿಕರಿಗೆ ಈ ನಿರ್ಧಾರ ಗಾಯದ ಮೇಲೆ ಎಳೆ ಎಳೆದಂತಾಗಿದೆ. ಬರಗಾಲ ಹಾಗೂ ಆರ್ಥಿಕ ಸಂಕಷ್ಟದ ನಡುವೆ ಏಕಾಏಕಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ ಮಾಡಿರುವುದು ಮಧ್ಯಮ ವರ್ಗ, ಕೂಲಿಕಾರರು ಹಾಗೂ ಸಾಮಾನ್ಯ ಗ್ರಾಹಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ದರ ಏರಿಕೆಯ ಕುರಿತು ಸಾರ್ವಜನಿಕರು ಹಾಗೂ ವಿಪಕ್ಷಗಳು ಸರ್ಕಾರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#NandiniMilkPriceHike #KarnatakaNews #MilkPriceIncrease #KarnatakaGovernment#suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews