ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇದೆಯಾ? HD Kumaraswamy ಹೇಳಿದ್ದೇನು? | BJP | Ballari Padayatra
Asianet Suvarna News
0:00 / 0:00
ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇದೆಯಾ? HD Kumaraswamy ಹೇಳಿದ್ದೇನು? | BJP | Ballari Padayatra
1 838 просмотров · 9 часов назад
Asianet Suvarna News
5,64 млн подписчиков
1 838 просмотров · 9 часов назад
ಸೆಪ್ಟೆಂಬರ್ 1ರಿಂದ ಬಿಜೆಪಿ ನಾಯಕರು ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ವಿಚಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
“ನನ್ನ ಬಳಿ ಈ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಯಾವ ವಿಚಾರ ಇಟ್ಕೊಂಡು ಪಾದಯಾತ್ರೆ ಮಾಡ್ತಿದ್ದಾರೆ ಅನ್ನೋದು ಗೊತ್ತಿಲ್ಲ” ಎಂದು ಹೆಚ್ಡಿಕೆ ಹೇಳಿದ್ದಾರೆ. ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಅಮೆರಿಕಾಗೆ ತೆರಳುತ್ತಿರುವುದಾಗಿ ತಿಳಿಸಿರುವ ಅವರು, ಸ್ಥಳೀಯ ಜೆಡಿಎಸ್ ನಾಯಕರು ಪಾದಯಾತ್ರೆಗೆ ಬೆಂಬಲ ನೀಡಬಹುದು ಎಂದಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#ballari #hdkumaraswamy #hdk #byvijayendra #rashoka #bjpkarnataka #jds #KarnatakaPolitics #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews