ದಕ್ಷಿಣ ಕನ್ನಡ: ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಸಂಭ್ರಮ | ಸತ್ಯನಾರಾಯಣ ಪೂಜೆ & ಸಭಾ ಕಾರ್ಯಕ್ರಮ
Pramod Madhwaraj
0:00 / 0:00
ದಕ್ಷಿಣ ಕನ್ನಡ: ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಸಂಭ್ರಮ | ಸತ್ಯನಾರಾಯಣ ಪೂಜೆ & ಸಭಾ ಕಾರ್ಯಕ್ರಮ
52 просмотра · 10 дней назад
Pramod Madhwaraj
237 подписчиков
52 просмотра · 10 дней назад
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ, ಶ್ರೀ ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ 5ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇವರ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದೆನು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಉತ್ತಮ ಆರೋಗ್ಯ, ದೀರ್ಘಾಯಸ್ಸು ಹಾಗೂ ಶಕ್ತಿ-ಸಾಮರ್ಥ್ಯವನ್ನು ಕರುಣಿಸಿ, ದೇಶದ ಅಭಿವೃದ್ಧಿ ಮತ್ತು ರಕ್ಷಣೆಯ ಕಾರ್ಯಕ್ಕೆ ಮತ್ತಷ್ಟು ಶಕ್ತಿ ತುಂಬಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆನು.