Vijayapura Agasabala Cross Road Blockade Sugarcane Protest : ಪ್ರತಿ ಟನ್ ಕಬ್ಬಿಗೆ ₹5,500 ದರ ಸಿಗಲೇಬೇಕು
TV5 Kannada
0:00 / 0:00
Vijayapura Agasabala Cross Road Blockade Sugarcane Protest : ಪ್ರತಿ ಟನ್ ಕಬ್ಬಿಗೆ ₹5,500 ದರ ಸಿಗಲೇಬೇಕು
2 238 просмотров · 16 ч назад
TV5 Kannada
2,73 млн подписчиков
2 238 просмотров · 16 ч назад
Vijayapura Agasabala Cross Road Blockade Sugarcane Protest : ಪ್ರತಿ ಟನ್ ಕಬ್ಬಿಗೆ ₹5,500 ದರ ಸಿಗಲೇಬೇಕು
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳ ಕ್ರಾಸ್ನಲ್ಲಿ ಪ್ರತಿ ಟನ್ ಕಬ್ಬಿಗೆ ₹5,500 ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ತೀವ್ರ ಸ್ವರೂಪದ ಅಹೋರಾತ್ರಿ ಹೋರಾಟ ಆರಂಭಿಸಿದ್ದಾರೆ.
ಕರ್ನಾಟಕ ಬಂದ್ ಕರೆಯ ಭಾಗವಾಗಿ ವಿಜಯಪುರ-ಮುದ್ದೇಬಿಹಾಳ ಮುಖ್ಯ ರಸ್ತೆಯ ಅಗಸಬಾಳ ಕ್ರಾಸ್ ಬಳಿ ಜಮಾಯಿಸಿದ ನೂರಾರು ರೈತರು, ನೇರವಾಗಿ ರಸ್ತೆಯ ಮೇಲೆಯೇ ಬೃಹತ್ ಟೆಂಟ್ ಹಾಕಿ ಧರಣಿ ಕುಳಿತಿದ್ದಾರೆ. ಸರ್ಕಾರದ ವಿಳಂಬ ನೀತಿಯನ್ನು ತೀವ್ರವಾಗಿ ಖಂಡಿಸಿದ ಅನ್ನದಾತರು, ಕಬ್ಬಿನ ದರ ನಿಗದಿಯಾಗುವವರೆಗೂ ರಸ್ತೆಯಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿದ್ದಾರೆ.
In Vijayapura district, sugarcane growers have intensified their agitation for a fair price of ₹5,500 per tonne by erecting tents right on the main road at Agasabala Cross in Muddebihal taluk.
As part of the ongoing statewide farmers' protest, hundreds of sugarcane cultivators gathered at Agasabala Cross, pitching tents on the asphalt road to conduct an indefinite day-and-night sit-in demonstration. The protesting farmers vowed not to vacate the highway until the state government and sugar mill authorities officially announce a remunerative price.
#Vijayapura #Muddebihal #AgasabalaCross #SugarcaneFarmers #SugarcanePrice #KarnatakaBandh #FarmersAgitation #NorthKarnataka#tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬