Перейти к содержимому

ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ | Yashavantarayagouda Resignation | Suvarna Party Rounds

Asianet Suvarna News

0:00 / 0:00

ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ | Yashavantarayagouda Resignation | Suvarna Party Rounds

100 751 просмотр · 18 часов назад
Asianet Suvarna News
5,65 млн подписчиков
100 751 просмотр · 18 часов назад
ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಡಿಕೆಶಿ ಅವರು ಯಶವಂತರಾಯಗೌಡರ ಮನವೊಲಿಸಿರುವುದಾಗಿ ಸ್ಪಷ್ಟನೆ ನೀಡಿದ್ದು, ಬರ ಘೋಷಣೆಯ ಮಾನದಂಡಗಳ ಬಗ್ಗೆ ಸದನದಲ್ಲಿ ವಿವರಿಸಿದ್ದಾರೆ. #YashavantharayagoudaPatil #KarnatakaDrought #KarnatakaAssembly #Siddaramaiah #SuvarnaNews ಸುವರ್ಣ ನ್ಯೂಸ್‌ನಲ್ಲಿ ರಾಜಕೀಯ ರಂಗದ ಕ್ಷಣಕ್ಷಣದ ಮಾಹಿತಿ! ಪಕ್ಷಗಳ ಸುತ್ತಾಟ, ನೇರ ಪ್ರಸಾರ, ಮತ್ತು ಚರ್ಚೆಗಳೊಂದಿಗೆ ಇಂದಿನ ರಾಜಕೀಯ ವಿದ್ಯಮಾನಗಳನ್ನರಿಯಿರಿ. ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಪಡೆಯಲು ಸುವರ್ಣ ನ್ಯೂಸ್ ಪಾರ್ಟಿ ರೌಂಡ್ಸ್‌ ವೀಕ್ಷಿಸಿ. Suvarna Party Rounds | Ajit Hanamakkanavar | Prashant Natu | Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://youtube.com/live/F1m0ciwMs8c #KarnatakaPolitics #PartyRounds #AjitHanamakkanavar #KarnatakaNews #SuvarnaNews #KannadaNews #KarnatakaNews #AsianetSuvarnaNews #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews