Mount Everest mountaineers Interview|ಎವರೆಸ್ಟ್ಗೆ ಹೋಗುವಾಗ ಎಲ್ಲ ಬರೆದುಕೊಟ್ಟಿದ್ದೆ ಎಂದ ಸಂತೋಷ್ #TV9D
TV9 Kannada
0:00 / 0:00
Mount Everest mountaineers Interview|ಎವರೆಸ್ಟ್ಗೆ ಹೋಗುವಾಗ ಎಲ್ಲ ಬರೆದುಕೊಟ್ಟಿದ್ದೆ ಎಂದ ಸಂತೋಷ್ #TV9D
49 просмотров · 1 час назад
TV9 Kannada
12,3 млн подписчиков
49 просмотров · 1 час назад
#TV9Kannada #MountEverest #SanthoshDevarajappa #Mountaineers #Drchinmayi #Bengaluru #KarnatakaMountaineeringAssociation, #Mountaineering #KMA #LobucheEast #SouthCol #EverestSummit #IndianMountaineers #BangaloreToEverest #AdventureNews #EverestRecord
Click Here To Watch TV9 Kannada News Live Updates | ಬ್ರೇಕಿಂಗ್ ಸುದ್ದಿಗಾಗಿ ಕ್ಲಿಕ್ ಮಾಡಿ ಟಿವಿ9 ಕನ್ನಡ ನ್ಯೂಸ್ ಲೈವ್ ಲಿಂಕ್► • 🔴LIVE | TV9 KANNADA NEWS | ಟಿವಿ9 ಕನ್ನಡ ನ್ಯ...
Tv9 Kannada | Tv9 Kannada News | Kannada News | Latest Kannada News | TV9 KANNADA NEWS LIVE | ಟಿವಿ9 ಕನ್ನಡ ನ್ಯೂಸ್ ಲೈವ್ | KANNADA LIVE NEWS | KANNADA TV NEWS | KARNATAKA LIVE NEWS |
ಮೌಂಟ್ ಎವರೆಸ್ಟ್ ಶಿಖರದ ಮೇಲೆ ಕನ್ನಡದ ಕೀರ್ತಿ ಪತಾಕೆ; ಬೆಂಗಳೂರಿನ ಇಬ್ಬರು ಸಾಹಸಿಗಳಿಂದ ಐತಿಹಾಸಿಕ ಸಾಧನೆ..! ಬೆಂಗಳೂರು ಮೂಲದ ಇಬ್ಬರು ಪರ್ವತಾರೋಹಿಗಳು 46 ದಿನಗಳ ಕಠಿಣ ಸಾಹಸ ಯಾತ್ರೆಯ ಬಳಿಕ ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಏರಿ ದಾಖಲೆ ಮಾಡಿದ್ದಾರೆ. ಉದ್ಯಮಿ ಸಂತೋಷ್ ದೇವರಾಜಪ್ಪ (40) ಹಾಗೂ ನೇತ್ರ ತಜ್ಞೆ ಡಾ. ಚಿನ್ಮಯೀ ತ್ರಿಶೂಲಮೂರ್ತಿ (45) ಮೇ 21ರಂದು ಎವರೆಸ್ಟ್ ಶಿಖರ ಏರುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಮೌಂಟಿನಿಯರಿಂಗ್ ಅಸೋಸಿಯೇಷನ್ (KMA) 60ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಈ ಸಾಹಸ ಯಾತ್ರೆ ಕೈಗೊಳ್ಳಲಾಗಿತ್ತು. 29,031 ಅಡಿ (8,848.86 ಮೀಟರ್) ಎತ್ತರದ ಎವರೆಸ್ಟ್ ಶಿಖರವನ್ನು ನೇಪಾಳದ ದಕ್ಷಿಣ-ಪೂರ್ವ ‘ಸೌತ್ ಕೋಲ್’ ಮಾರ್ಗದ ಮೂಲಕ ಮಧ್ಯಾಹ್ನ 12.10ರ ಸುಮಾರಿಗೆ ಇಬ್ಬರೂ ತಲುಪಿದ್ದಾರೆ ಎಂದು ಸಂಘ ತಿಳಿಸಿದೆ. ಪರ್ವತಾರೋಹಿಗಳು ಏಪ್ರಿಲ್ 4ರಂದು ಬೆಂಗಳೂರಿನಿಂದ ತಮ್ಮ ಯಾತ್ರೆ ಆರಂಭಿಸಿ ಕಠ್ಮಂಡುವಿಗೆ ತೆರಳಿದ್ದರು. ಎವರೆಸ್ಟ್ ಏರಿಕೆಗೆ ಅಗತ್ಯವಾದ ದೈಹಿಕ ಹೊಂದಾಣಿಕೆ ಮತ್ತು ತಯಾರಿಯ ಭಾಗವಾಗಿ ಏಪ್ರಿಲ್ 22ರಂದು 20,070 ಅಡಿ ಎತ್ತರದ ಲೋಬುಚೆ ಈಸ್ಟ್ ಶಿಖರವನ್ನೂ ಯಶಸ್ವಿಯಾಗಿ ಏರಿದ್ದರು.
Credit: #Reporter /producer #pvgmanju | #vinaykadur /Uploader| #sachinrampur /Editor | #TV9D
► TV9 Kannada Website: https://tv9kannada.com
► Subscribe to Tv9 Kannada: / tv9kannada
► Subscribe to Tv9 Kannada Special: / tv9kannadaspecial
► Like us on Facebook: / tv9kannada
► Follow us on Twitter: / tv9kannada
► Download TV9 Kannada Android App: https://goo.gl/OM6nPA
► Download TV9 Kannada IOS App: https://goo.gl/OM6nPA
► Follow us on Instagram: / tv9_kannada_official
► Join us on Telegram: https://t.me/tv9kannadaofficial
► Follow us on Pinterest: / tv9karnataka
►Follow us on WhatsApp: https://whatsapp.com/channel/0029Va59...
#Tv9kannadanews #KannadaNews #BreakingNews #BreakingNewsinKannada #KannadaLiveTv #KannadaNewsLive #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews #KannadaLatestNews #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
Tv9 kannada News, Kannada News, Breaking News, Breaking News in Kannada, Kannada LiveTv, Kannada News Live, Karnataka News Live, Kannada News Channel, Live News, Latest News, Karnataka News, Karnataka Latest News, Kannada Latest News,News in Kannada, Kannada News Today, Kannada News Headlines, Online News Kannada