Перейти к содержимому

Sugarcane Farmers Protest: ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶಿಸಿ: ಮೋದಿಗೆ CM DKS ಪತ್ರ!

Asianet Suvarna News

0:00 / 0:00

Sugarcane Farmers Protest: ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶಿಸಿ: ಮೋದಿಗೆ CM DKS ಪತ್ರ!

8 914 просмотров · 7 ч назад
Asianet Suvarna News
5,66 млн подписчиков
8 914 просмотров · 7 ч назад
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣ ಮಧ್ಯಪ್ರವೇಶಿಸುವಂತೆ ಕೋರಿ ಸಿಎಂ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸಕ್ಕರೆ ಎಂಎಸ್‌ಪಿ ಹೆಚ್ಚಳ ಮತ್ತು ಎಥನಾಲ್ ಖರೀದಿ ದರ ಪರಿಷ್ಕರಣೆ ಸೇರಿದಂತೆ ಐದು ಪ್ರಮುಖ ಬೇಡಿಕೆಗಳನ್ನು ಕೇಂದ್ರದ ಮುಂದಿಡಲಾಗಿದೆ. ಮತ್ತೊಂದೆಡೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಬೆನ್ನಲ್ಲೇ ರೈತರು ಪ್ರತಿಭಟನೆಯ ಮುಂದಿನ ಹೆಜ್ಜೆ ಕುರಿತು ಸಭೆ ನಡೆಸಿದ್ದಾರೆ. #DKShivakumar #SugarcaneFarmers #NarendraModi #PralhadJoshi #SuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews