Перейти к содержимому

ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ! 12 ವರ್ಷಗಳ ಆಡಳಿತದ ಬಗ್ಗೆ ಸರಣಿ ಪ್ರಶ್ನೆ

Oneindia Kannada

0:00 / 0:00

ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ! 12 ವರ್ಷಗಳ ಆಡಳಿತದ ಬಗ್ಗೆ ಸರಣಿ ಪ್ರಶ್ನೆ

2 101 просмотр · 5 часов назад
Oneindia Kannada
2,14 млн подписчиков
2 101 просмотр · 5 часов назад
K Annamalai Questions Modi Government Over SIR Row, Protesters’ Detentions 12 ವರ್ಷಗಳಿಂದ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ತನ್ನ ರಾಜಕೀಯ ಪ್ರಸ್ತುತತೆಯನ್ನು ಉಳಿಸಿಕೊಳ್ಳಲು ನಿರಂತರವಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆಯೇ? ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಮಾಡಿರುವ ಈ ಟೀಕೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಎಸ್‌ಐಆರ್‌ (SIR) ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ವಿರುದ್ಧದ ಆರೋಪಗಳನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ಪ್ರತಿಭಟನೆಗಳು, ಪ್ರತಿಭಟನಾಕಾರರ ಬಂಧನ ಹಾಗೂ ಅವರನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇರಿಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಣ್ಣಾಮಲೈ ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ. Former Tamil Nadu BJP state president K. Annamalai has criticised the Narendra Modi-led central government, questioning whether it continues to create an enemy to maintain its political relevance after 12 years in power. Against the backdrop of protests over the Special Intensive Revision (SIR) of electoral rolls and allegations concerning the Election Commission, Annamalai has raised questions about the reported detention of protesters for indefinite periods. #KAnnamalai #NarendraModi #ModiGovernment #SIR #ElectionCommission #BJP #IndianPolitics #PoliticalNews #TamilNaduPolitics #KannadaNews #BreakingNews ------------------------------------------------------ 👉Like, Share and Subscribe to Oneindia Kannada Channel for latest updates on News and related videos. ------------------------------------------------------- 🌍Visit our website:- https://kannada.oneindia.com/ ------------------------------------------------------- 📲 Stay Updated With Oneindia Kannada Via Social Media :- ✔Facebook -   / oneindiakannada   ✔Twitter -   / oneindiakannada   ✔Instagram - https:https://www.instagram.com/oneindia_ka... ✔Snapchat - https://lnk.ink/Snapchat_OneindiaKannada -------------------------------------------------------