ಮಂಗಳಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ ಅದ್ದೂರಿ ಚಾಲನೆ│Daijiworld Television
Daijiworld Television
0:00 / 0:00
ಮಂಗಳಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ ಅದ್ದೂರಿ ಚಾಲನೆ│Daijiworld Television
2 174 просмотра · 3 дн. назад
Daijiworld Television
702 тыс. подписчиков
2 174 просмотра · 3 дн. назад
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಗಳೂರು, ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಹಾಗೂ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಇವುಗಳ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ ಮಂಗಳೂರಿನ ಮಂಗಳಾ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ನೆರವೇರಿತು….ಕಾರ್ಯಕ್ರಮಕ್ಕೆ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ತ್ರೀಶಕ್ತಿ ವಿದ್ಯಾವರ್ಧಕ ಸಂಘ ಪಾವೂರು ಹರೇಕಳ ಅದ್ಯಕ್ಷ ಕೆ ಎನ್ ಆಳ್ವ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಶಿಧರ್ ಇತರ ಗಣ್ಯರು ಸೇರಿ ದೀಪ ಪ್ರಜ್ವಲಿಸಿ ಚಾಲನೆ ನೀಡಿ ಶುಭ ಹಾರೈಸಿದರು…ಈ ವೇಳೆ ಕಾರ್ಯಕ್ರಮ ಸಂಯೋಜಕ ತ್ಯಾಗಂ ಹರೆಕಾಳ ಮಾತನಾಡಿ ಜಿಲ್ಲೆಯ ೬೦ ಶಾಲೆಗಳ ೨೫೦ ವಿದ್ಯಾರ್ಥಿಗಳು 14 ಮತ್ತು 17 ವರ್ಷ ವಯೋಮಾನದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರೂ ಭಾಗವಹಿಸಿದ್ದು ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆವೆ ಎಂದವರು ಹೇಳಿದರು.
#daijiworldtv #daijiworldnews #mangalorenews #udupinews #mangalorenewslive #kudlacity #mangaluru #mangalore #kudlanews #udupi #tulunadu #tulu #kannada #putturnews #dakshinakannada #bantwalnews #tulunews #kudlanews