ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಉದ್ಯಮಿಗಳ ನಂಬರ್ ನೀಡಿದ ಆರೋಪದಲ್ಲಿ ಸೆರೆ │Daijiworld Television
Daijiworld Television
0:00 / 0:00
ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಉದ್ಯಮಿಗಳ ನಂಬರ್ ನೀಡಿದ ಆರೋಪದಲ್ಲಿ ಸೆರೆ │Daijiworld Television
6 734 просмотра · 2 дн. назад
Daijiworld Television
703 тыс. подписчиков
6 734 просмотра · 2 дн. назад
ಹಣ ನೀಡುವಂತೆ ಬೆದರಿಕೆ ಕರೆ ಮಾಡಲು ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಉದ್ದಿಮೆದಾರರ ಮೊಬೈಲ್ ಸಂಖ್ಯೆ ನೀಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಸಾಂತೂರು ಗ್ರಾಮದ ಹರೀಶ್ ಪೂಜಾರಿ (45) ಬಂಧಿತ ಆರೋಪಿ. ಮುದರಂಗಡಿ ಉದ್ಯಮಿ ಡೇವಿಡ್ ಡಿಸೋಜ ಕೊಲೆ ಪ್ರಕರಣದ ಬಳಿಕ ಭೂಗತ ಪಾತಕಿ ಹೇಮಂತ್ ಪೂಜಾರಿ ಪಡುಬಿದ್ರೆ, ಮಣಿಪಾಲ, ಕಾಪು ಮತ್ತು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉದ್ದಿಮೆದಾರರನ್ನು ಗುರಿಯಾಗಿಸಿಕೊಂಡು ಅಂತಾರಾಷ್ಟ್ರೀಯ ಸಂಖ್ಯೆಗಳಿಂದ ಕರೆ ಮಾಡಿ ಕೊಟ್ಯಾಂತರ ರೂ.ಗಳಿಗೆ ಬೇಡಿಕೆ ಇಡುತ್ತಿದ್ದು, ಹಣ ಕೊಡದೇ ಇದ್ದಲ್ಲಿ ಡೇವಿಡ್ ಡಿಸೋಜ ರೀತಿಯಲ್ಲಿ ಕೊಲೆ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಈ ಸಂಬಂಧ ಪಡುಬಿದ್ರೆ, ಮಣಿಪಾಲ, ಕಾಪು ಮತ್ತು ಶಿರ್ವ ಠಾಣೆಗಳಲ್ಲಿ ಒಟ್ಟು 8 ಪ್ರಕರಣಗಳು ದಾಖಲಾಗಿವೆ.
#daijiworldtv #daijiworldnews #mangalorenews #udupinews #mangalorenewslive #kudlacity #mangaluru #mangalore #kudlanews #udupi #tulunadu #tulu #kannada #putturnews #dakshinakannada #bantwalnews #tulunews #kudlanews