Перейти к содержимому

HD Kumaraswamy vs Priyank Kharge | ಸಿದ್ದರಾಮಯ್ಯ ವಿರುದ್ಧ ಸಂಚು? ಪ್ರಿಯಾಂಕ್ ಖರ್ಗೆ ಹೆಸರು ಎಳೆದು ತಂದ HDK!

Asianet Suvarna News

0:00 / 0:00

HD Kumaraswamy vs Priyank Kharge | ಸಿದ್ದರಾಮಯ್ಯ ವಿರುದ್ಧ ಸಂಚು? ಪ್ರಿಯಾಂಕ್ ಖರ್ಗೆ ಹೆಸರು ಎಳೆದು ತಂದ HDK!

20 498 просмотров · 1 дн. назад
Asianet Suvarna News
5,66 млн подписчиков
20 498 просмотров · 1 дн. назад
ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಮುಗಿಸಲು ರಾಹುಲ್ ಗಾಂಧಿ ಪ್ರಿಯಾಂಕ್ ಖರ್ಗೆಗೆ ಟಾಸ್ಕ್ ನೀಡಿದ್ದಾರೆ ಎಂದು ಆರೋಪಿಸಿದರು. ಕಮಿಷನರ್ ಕಚೇರಿಗೆ ತಾನು ಆವಾಜ್ ಹಾಕಲು ಹೋಗಿರಲಿಲ್ಲ, ಧೈರ್ಯವಿದ್ದರೆ ನನ್ನ ಮೇಲೆಯೇ ತನಿಖೆ ನಡೆಸಿ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. #HDKumaraswamy #PriyankKharge #KarnatakaPolitics #SuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #suvarnanews #kannadanews #asianetsuvarnanews #karnatakapolitics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews