Перейти к содержимому

Namma Metro: ಬೆಂಗಳೂರಲ್ಲಿ 1000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮ?, ಕಿತ್ತಳೆ ಮಾರ್ಗಕ್ಕೆ ಭೂಸ್ವಾಧೀನ ಶುರು

Vijay Karnataka | ವಿಜಯ ಕರ್ನಾಟಕ

0:00 / 0:00

Namma Metro: ಬೆಂಗಳೂರಲ್ಲಿ 1000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮ?, ಕಿತ್ತಳೆ ಮಾರ್ಗಕ್ಕೆ ಭೂಸ್ವಾಧೀನ ಶುರು

96 692 просмотра · 1 месяц назад
Vijay Karnataka | ವಿಜಯ ಕರ್ನಾಟಕ
1,8 млн подписчиков
96 692 просмотра · 1 месяц назад
Namma Metro: ಬೆಂಗಳೂರಲ್ಲಿ 1000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮ?, ಕಿತ್ತಳೆ ಮಾರ್ಗಕ್ಕೆ ಭೂಸ್ವಾಧೀನ ಶುರು | Namma Metro: Will over 1,000 buildings be demolished in Bengaluru? Land acquisition begins for the Orange Line! | Vijay Karnataka ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ನಮ್ಮ ಮೆಟ್ರೋದ ಮೂರನೇ ಹಂತದ ಹೆಮ್ಮೆಯ ಕಿತ್ತಳೆ ಮಾರ್ಗ.. Orange Line ಯೋಜನೆಗೆ ಈಗ ಭಾರಿ ವೇಗ ಸಿಕ್ಕಿದೆ.. ಆದರೆ ಮತ್ತೊಂದೆಡೆ, ಈ ಬೃಹತ್ ಮೆಟ್ರೋ ಮಾರ್ಗದ ನಿರ್ಮಾಣಕ್ಕಾಗಿ ಬೆಂಗಳೂರಿನ ಇತಿಹಾಸದಲ್ಲೇ ಅತ್ಯಂತ ದೊಡ್ಡದಾದ ಕಟ್ಟಡ ತೆರವು ಕಾರ್ಯಾಚರಣೆಯನ್ನು ನಡೆಸಲು ಬಿಎಂಆರ್‌ಸಿಎಲ್ ಅಧಿಕೃತವಾಗಿ ಸಜ್ಜಾಗಿದೆ.. ಹೌದು ವೀಕ್ಷಕರೇ, ನಮ್ಮ ಮೆಟ್ರೋದ 3ನೇ ಹಂತದ ಹೊಸ ಕಿತ್ತಳೆ ಮಾರ್ಗ ನಿರ್ಮಾಣಕ್ಕಾಗಿ, ಬೆಂಗಳೂರಿನಾದ್ಯಂತ ಬರೋಬ್ಬರಿ ಒಂದು ಸಾವಿರಕ್ಕೂ ಅಧಿಕ ಅಂದರೆ ಒಟ್ಟು 1,087 ಕಟ್ಟಡಗಳನ್ನು ಸಂಪೂರ್ಣ ಅಥವಾ ಭಾಗಶಃ ನೆಲಸಮ ಮಾಡಲು ಬಿಎಂಆರ್‌ಸಿಎಲ್ ತೀರ್ಮಾನಿಸಿದೆ.. ಇದಕ್ಕಾಗಿ ಜಾಗತಿಕ ಸಂಸ್ಥೆಗಳ ಮೂಲಕ 1.33 ಲಕ್ಷ ಚದರ ಮೀಟರ್ ವಿಸ್ತೀರ್ಣದ ಭೂಪ್ರದೇಶವನ್ನು ವಶಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಅಂದರೆ KIADB ಈಗಾಗಲೇ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. In a major step towards easing Bengaluru's severe traffic congestion, BMRCL and KIADB have officially begun the land acquisition process for Namma Metro's Phase 3 Orange Line. Marking one of the largest acquisition drives in the city's history, official notifications have been issued to acquire 1.33 lakh square meters of land, affecting 1,087 buildings across key stretches including Outer Ring Road and Magadi Road. Watch this video for a detailed breakdown of affected stretches, compensation guidelines, alignment route map, and project timelines! In this video, we explain: KIADB notified land acquisition. Targeting 1.36 lakh meters. Acquisition powers Phase 3. BMRCL drives preliminary work. ಬೆಂಗಳೂರಿನಲ್ಲಿ 1,000ಕ್ಕೂ ಹೆಚ್ಚು ಕಟ್ಟಡಗಳ ತೆರವು, ನಮ್ಮ ಮೆಟ್ರೋ ಕಿತ್ತಳೆ ಮಾರ್ಗಕ್ಕೆ ಭೂಸ್ವಾಧೀನ ಶುರು | Demolition of over 1,000 buildings in Bengaluru; land acquisition begins for Namma Metro Orange Line! | #NammaMetro #OrangeLine #BengaluruMetro #BMRCL #KIADB #LandAcquisition #vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ►    / @vijaykarnataka   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ►  / vijaykarnataka   INSTAGRAM ►   / vijaykarnataka   TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share