Перейти к содержимому

ವಾಸ್ತು ನಿಜಕ್ಕೂ ನಿಮ್ಮ ಜೀವನವನ್ನ ಬದಲಿಸಬಲ್ಲದೇ? | Can Vastu Really Change Your Life? | Sadhguru Kannada

Sadhguru Kannada

0:00 / 0:00

ವಾಸ್ತು ನಿಜಕ್ಕೂ ನಿಮ್ಮ ಜೀವನವನ್ನ ಬದಲಿಸಬಲ್ಲದೇ? | Can Vastu Really Change Your Life? | Sadhguru Kannada

26 252 просмотра · 11 мес. назад
Sadhguru Kannada
724 тыс. подписчиков
26 252 просмотра · 11 мес. назад
ವಾಸ್ತು ಎನ್ನುವುದು ನಿಜಕ್ಕೂ ಒಂದು ವಿಜ್ಞಾನವೇ ಅಥವಾ ಭಯ ಮತ್ತು ಮೂಢನಂಬಿಕೆಯೇ? ವಾಸ್ತುವಿನ ಬಗೆಗಿರುವ ಈ ಸಾಮಾನ್ಯ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸುತ್ತಾ ಸದ್ಗುರುಗಳು ವಾಸ್ತುಶಿಲ್ಪ ಮತ್ತು ಜ್ಯಾಮಿತಿಯು ನಿಮ್ಮ ಜೀವನವನ್ನು ಹೇಗೆ ಪ್ರಭಾವಿಸುತ್ತದೆ ಎಂದು ವಿವರಿಸುತ್ತಾರೆ. English video:    • Can Vastu Really Change Your Life? | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.