Rahul Gandhi And Priyanka Gandhi Protest: ಪ್ರಜಾಪ್ರಭುತ್ವ ರಕ್ಷಣೆಗೆ ವಿಪಕ್ಷಗಳ ಬೃಹತ್ ಪ್ರತಿಭಟನೆ | SIR ROW
TV5 Kannada
0:00 / 0:00
Rahul Gandhi And Priyanka Gandhi Protest: ಪ್ರಜಾಪ್ರಭುತ್ವ ರಕ್ಷಣೆಗೆ ವಿಪಕ್ಷಗಳ ಬೃಹತ್ ಪ್ರತಿಭಟನೆ | SIR ROW
7 995 просмотров · 15 ч назад
TV5 Kannada
2,73 млн подписчиков
7 995 просмотров · 15 ч назад
Rahul Gandhi And Priyanka Gandhi Protest: ಪ್ರಜಾಪ್ರಭುತ್ವ ರಕ್ಷಣೆಗೆ ವಿಪಕ್ಷಗಳ ಬೃಹತ್ ಪ್ರತಿಭಟನೆ | SIR ROW
ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ 'ಇಂಡಿಯಾ' (INDIA) ಒಕ್ಕೂಟದ ನೂರಾರು ಸಂಸದರು ಮತ್ತು ಪ್ರಮುಖ ನಾಯಕರು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ (ECI) ಹಾಗೂ ಎಸ್‌ಐಆರ್ (SIR) ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ.
ಸಂಸತ್ ಭವನದ ಮಕರ ದ್ವಾರದಿಂದ ಚುನಾವಣಾ ಆಯೋಗದ ಕಚೇರಿಯವರೆಗೆ ನಡೆದ ಈ ಐತಿಹಾಸಿಕ ಮೆರವಣಿಗೆಯಲ್ಲಿ ಭಾಗವಹಿಸಿದ ವಿಪಕ್ಷ ನಾಯಕರು 'ವೋಟ್ ಚೋರಿ' (Vote Chori) ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ನಾನೇಶ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ (SIR) ದೋಷ ಹಾಗೂ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ವಿಪಕ್ಷಗಳು, ಪ್ರಜಾಪ್ರಭುತ್ವ ಉಳಿಸಲು ಆಗ್ರಹಿಸಿ ಈ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದ್ದು, ಸಂಸತ್ ಮಾರ್ಗ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ಬ್ಯಾರೀಕೇಡ್‌ಗಳನ್ನು ಅಳವಡಿಸಿ ವಾಹನಗಳ ಸಂಚಾರದ ಮೇಲೆ ಹದ್ದಿನ ಕಣ್ಣಿಡಲಾಗಿದೆ.
Under the leadership of Lok Sabha Leader of the Opposition Rahul Gandhi, hundreds of INDIA bloc MPs and opposition leaders staged a massive protest march in New Delhi, heading from Parliament House towards the Election Commission of India (ECI) headquarters.
Raising vociferous slogans against "vote theft" (vote chori) and the Special Intensive Revision (SIR) of electoral rolls, the protesters demanded accountability and the removal of Chief Election Commissioner Gyanesh Kumar over alleged electoral irregularities.
The high-voltage demonstration drew leaders from across opposition ranks to protest transparency issues in voter list revisions.
In view of the massive political march, security was heavily stepped up across central Delhi, with barricades erected, heavy police deployment, and strict vehicle monitoring implemented around Parliament Street and the ECI office complex.
#RahulGandhi #INDIABloc #ElectionCommissionDelhi #VoteChori #SIRControversy #DelhiProtest #GyaneshKumar #ParliamentMarch #NationalNews #tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬