Перейти к содержимому

Sting Operation | ನೀರೆರೆದು ಬೆಳೆಸಿದ ಸ್ಟಿಂಗ್ ಆಪರೇಷನ್ ಫಲ ನೀವೇ ಉಣ್ಣಬೇಕು: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Asianet Suvarna News

0:00 / 0:00

Sting Operation | ನೀರೆರೆದು ಬೆಳೆಸಿದ ಸ್ಟಿಂಗ್ ಆಪರೇಷನ್ ಫಲ ನೀವೇ ಉಣ್ಣಬೇಕು: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

6 910 просмотров · 9 ч назад
Asianet Suvarna News
5,66 млн подписчиков
6 910 просмотров · 9 ч назад
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ್ದಾರೆ. ಸದಾಶಿವನಗರದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ಉಪಕರಣಗಳ ಮೂಲಕ ಕಣ್ಗಾವಲು ಇಡಲಾಗುತ್ತಿದೆ ಎಂದು ದೂರಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿರುವ ಅವರು, ಈ ಕುರಿತು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #hdkumaraswamy #stingoperation #karnatakapolitics #suvarnanews #cbiprobe #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews