Перейти к содержимому

Appu Punya Smarane: ಅಪ್ಪು ಸಮಾಧಿ ಬಳಿ ಯುವ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಭಾವುಕ!

Asianet Suvarna News

0:00 / 0:00

Appu Punya Smarane: ಅಪ್ಪು ಸಮಾಧಿ ಬಳಿ ಯುವ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಭಾವುಕ!

7 680 просмотров · 1 дн. назад
Asianet Suvarna News
5,67 млн подписчиков
7 680 просмотров · 1 дн. назад
ಕಂಠೀರವ ಸ್ಟುಡಿಯೋದಲ್ಲಿ ನಡೆದ ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ ಪುಣ್ಯಸ್ಮರಣೆ ಸಂದರ್ಭದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಯುವ ರಾಜ್‌ಕುಮಾರ್ ಭಾಗವಹಿಸಿ ಮಾಧ್ಯಮಗಳೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. "ಇದು ಅಪ್ಪು ಸಂಪಾದನೆ ಮಾಡಿರೋ ಪ್ರೀತಿ, 10 ವರ್ಷ ಅಥವಾ ಎಷ್ಟು ವರ್ಷ ಕಳೆದರೂ ಅಭಿಮಾನಿಗಳ ಈ ಪ್ರೀತಿ ಹೀಗೆಯೇ ಇರುತ್ತದೆ. ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆಯಲ್ಲೇ ಇದ್ದಾನೆ" ಎಂದು ರಾಘವೇಂದ್ರ ರಾಜ್‌ಕುಮಾರ್ ಭಾವುಕರಾಗಿ ನುಡಿದರು Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #PuneethRajkumar #yuvarajkumar #raghavendrarajkumar #Appu #PowerStar #AppuMemories #PuneethRajkumarFans#suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews