'ನಕ್ಸಲ್ ವಿಕ್ರಂ ಗೌಡರನ್ನು ಎನ್*ಕೌಂಟರ್ ಮಾಡಿಲ್ಲ, ಅದು ಕಗ್ಗೊ*ಲೆ'- ಸಿರಿಮನೆ ನಾಗರಾಜ್ Interview
Vijay Karnataka | ವಿಜಯ ಕರ್ನಾಟಕ
0:00 / 0:00
'ನಕ್ಸಲ್ ವಿಕ್ರಂ ಗೌಡರನ್ನು ಎನ್*ಕೌಂಟರ್ ಮಾಡಿಲ್ಲ, ಅದು ಕಗ್ಗೊ*ಲೆ'- ಸಿರಿಮನೆ ನಾಗರಾಜ್ Interview
24 951 просмотр · 1 год назад
Vijay Karnataka | ವಿಜಯ ಕರ್ನಾಟಕ
1,8 млн подписчиков
24 951 просмотр · 1 год назад
Sirimane Nagaraj Interview: ವಿಕ್ರಂ ಗೌಡ ಎನ್‌ಕೌಂಟರ್ ಫೇಕ್! ಅನುಮಾನ ವ್ಯಕ್ತಪಡಿಸಿದ ಮಾಜಿ ನಕ್ಸಲ್ ಸಿರಿಮನೆ ನಾಗರಾಜ್ | Sirimane Nagaraj Interview | Vikram Gowda encounter | Naxalite leader
#sirimanenagarajinterview #vikramgowda #naxalencounter
ಹೆಬ್ರಿಯ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಎಂದು ಸಮಾಜದ ಮುಖ್ಯವಾಹಿನಿಗೆ ಬಂದಿರುವ ಮಾಜಿ ನಕ್ಸಲರು ಪ್ರತಿಪಾದಿಸಿದ್ದಾರೆ. ವಿಕ್ರಂ ಗೌಡ ಮೇಲೆ ಆಗಿರುವುದು ಎನ್‌ಕೌಂಟರ್ ಅಲ್ಲ, ಬದಲಾಗಿ ಕಗ್ಗೊಲೆ ಎಂದಿದ್ದಾರೆ. ನಕ್ಸಲ್ ಸಿದ್ಧಾಂತವನ್ನು ತೊರೆದು ಮುಖ್ಯವಾಹಿನಿಗೆ ಬಂದು ಹೋರಾಟ ನಡೆಸುತ್ತಿರುವ ಸಿರಿಮನೆ ನಾಗರಾಜ್ ಅವರು ವಿಜಯ ಕರ್ನಾಟಕ ವೆಬ್ ಜೊತೆಗೆ ಮಾತನಾಡಿ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಗೃಹ ಸಚಿವ ಜಿ ಪರಮೇಶ್ವರ್ ಪ್ರಕಾರ, ನಕ್ಸಲ್ ವಿಕ್ರಂ ಗೌಡ ಬಳಿಕ ಆಟೋಮ್ಯಾಟಿಕ್ ಮಷಿನ್ ಗನ್ ಇತ್ತು. ಹೀಗಾಗಿ ಎಎನ್‌ಎಫ್ ತಂಡ ಎನ್‌ಕೌಂಟರ್ ನಡೆಸಲೇ ಬೇಕಾಗಿತ್ತು. ವಿಕ್ರಂಗೌಡ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ.
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್‌ನೆಟ್ ಲಿಮಿಟೆಡ್‌ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share