ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ 5,000 ಕೋಟಿ ಎಲ್ಲಿ?| Chaluvarayaswamy | Ajit Hanamakkanavar |Suvarna News
Asianet Suvarna News
0:00 / 0:00
ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ 5,000 ಕೋಟಿ ಎಲ್ಲಿ?| Chaluvarayaswamy | Ajit Hanamakkanavar |Suvarna News
9 379 просмотров · 14 часов назад
Asianet Suvarna News
5,65 млн подписчиков
9 379 просмотров · 14 часов назад
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫುಲ್ ಸ್ಪೀಡ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ವೇಗಕ್ಕೆ ಸಚಿವ ಸಂಪುಟ ಮ್ಯಾಚ್ ಮಾಡುತ್ತಿದೆಯೇ ಎಂಬ ಪ್ರಶ್ನೆಯ ನಡುವೆಯೇ ಸಚಿವ ಚಲುವರಾಯಸ್ವಾಮಿ ಅವರು ಸರ್ಕಾರದ ವೇಗ ಹಾಗೂ ಸಚಿವರ ಕಾರ್ಯವೈಖರಿ ಬಗ್ಗೆ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಅವರು ದಿನಕ್ಕೆ ನಾಲ್ಕು ಗಂಟೆಗೂ ಹೆಚ್ಚು ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದನ್ನು ಉಲ್ಲೇಖಿಸಿದ ಚಲುವರಾಯಸ್ವಾಮಿ, ಏಳು ಮಂದಿ ಪ್ರಬಲ ಸಚಿವರು ವೇಗವಾಗಿ ಕೆಲಸ ಮಾಡುತ್ತಿದ್ದು, ಕೆಲವರು ಸ್ವಲ್ಪ ಹಿಂದೆ ಬಿದ್ದರೂ ಅವರನ್ನು ಮುಂದೆ ಕರೆದೊಯ್ಯುವಷ್ಟು ಶಕ್ತಿ ತಮ್ಮ ತಂಡಕ್ಕಿದೆ ಎಂದು ಹೇಳಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#siddaramaiah #chaluvarayaswamy #dkshivakumar #karnatakacongress #congressgovernment #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews