Перейти к содержимому

ಶ್ರೀ ಗುರುಗಣೇಶ್ ಭಜನಾ ಮಂಡಳಿ (ರಿ) ಕೊಯಿಲ ಇವರ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ ನಡೆಯಿತು.

Viggu Vlogs

0:00 / 0:00

ಶ್ರೀ ಗುರುಗಣೇಶ್ ಭಜನಾ ಮಂಡಳಿ (ರಿ) ಕೊಯಿಲ ಇವರ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ ನಡೆಯಿತು.

2 204 просмотра · 3 года назад
Viggu Vlogs
5,2 тыс. подписчиков
2 204 просмотра · 3 года назад
ಶ್ರೀ ಗುರುಗಣೇಶ್ ಭಜನಾ ಮಂಡಳಿ (ರಿ) ಕೊಯಿಲ ಹಾಗೂ ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ (ರಿ.) ಗಾಂಧಿನಗರ, ಮಂಗಳೂರು ಇವರ ಸಹಕಾರದೊಂದಿಗೆ ಹಾಗೂ ಸಮುದಾಯ ದಂತ ವಿಭಾಗ, ಯೇನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೇನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ, ದೇರಳಕಟ್ಟೆ ಇಲ್ಲಿಯ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಹಾಗೂ ದಂತ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.