Priyank Kharge Slams HD: HDKಯವರೇ, ನಿಮ್ಮ ಆರೋಪಗಳಿಗೆ ತಕ್ಕ ಉತ್ತರ ನೀಡುತ್ತೇವೆ, ಪ್ರಿಯಾಂಕ್ ಖರ್ಗೆ ತಿರುಗೇಟು!
TV5 Kannada
0:00 / 0:00
Priyank Kharge Slams HD: HDKಯವರೇ, ನಿಮ್ಮ ಆರೋಪಗಳಿಗೆ ತಕ್ಕ ಉತ್ತರ ನೀಡುತ್ತೇವೆ, ಪ್ರಿಯಾಂಕ್ ಖರ್ಗೆ ತಿರುಗೇಟು!
1 018 просмотров · 2 часа назад
TV5 Kannada
2,73 млн подписчиков
1 018 просмотров · 2 часа назад
Priyank Kharge Slams HD: HDKಯವರೇ, ನಿಮ್ಮ ಆರೋಪಗಳಿಗೆ ತಕ್ಕ ಉತ್ತರ ನೀಡುತ್ತೇವೆ, ಪ್ರಿಯಾಂಕ್ ಖರ್ಗೆ ತಿರುಗೇಟು! | tv5kannada
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ತೀವ್ರಗೊಂಡಿದೆ.
ಸರ್ಕಾರದ ವಿವಿಧ ಯೋಜನೆಗಳು, ನೇಮಕಾತಿ ವಿಚಾರಗಳು ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಕೇಂದ್ರ ಸಚಿವರು ಮಾಡುತ್ತಿರುವ ಆರೋಪಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ತಿರುಗೇಟು ನೀಡಿದ್ದಾರೆ.
ವಿರೋಧ ಪಕ್ಷದವರು ಹಾಗೂ ಕೇಂದ್ರ ನಾಯಕರು ಉದ್ದೇಶಪೂರ್ವಕವಾಗಿ ಸರ್ಕಾರದ ಮತ್ತು ನಾಯಕರ ತೇಜೋವಧೆ ಮಾಡಲು ನಿರಂತರವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಯಾವುದೇ ದಾಖಲೆಗಳಿಲ್ಲದೆ ಗಾಳಿದಿನಗಳಲ್ಲಿ ಮಾತನಾಡದೆ, ನೇರ ಸಾಕ್ಷ್ಯಗಳಿದ್ದರೆ ಬಿಡುಗಡೆ ಮಾಡುವಂತೆ ಸವಾಲು ಹಾಕಿದ್ದಾರೆ.
The political tussle in Karnataka escalated further as Cabinet Minister Priyank Kharge launched a sharp verbal counter-attack against Union Minister H.D. Kumaraswamy over ongoing political developments and administrative allegations.
Addressing recent criticisms leveled by the opposition, Kharge strongly defended the state administration, accusing central leaders of orchestrating motivated campaigns to tarnish the government's image.
Challenging the allegations regarding recruitment processes and governance, Kharge remarked that political posturing without substantive evidence holds no ground, keeping the state's political temperature running high.
#PriyankKharge #HDKumaraswamy #HDKumaraswamyVsPriyankKharge #KarnatakaPolitics #JDSvsCongress #PoliticalNewsKannada #StatePolitics #LatestNewsKannada #tv5kannada #kannadanews #tv5kannadalive #tv5karnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
► SUBSCRIBE US 👉 https://googl/KJgCV9
▬▬▬▬ ▬▬▬▬ ▬▬▬▬ ▬▬▬▬ ▬▬▬▬
► TV5 KANNADA 24x7 LIVE 👉 • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ!
👉 LIKE US ON FACEBOOK: / tv5kannadatv
👉 FOLLOW US ON TWITTER: / tv5kannada
👉 FOLLOW US ON INSTAGRAM: / tv5kannada
👉 TV5 KANNADA WEBSITE : http://www.tv5kannada.com
▬▬▬▬ ▬▬▬▬ ▬▬▬▬ ▬▬▬▬ ▬▬▬▬
TOP PLAYLISTS:
👉 http://bit.ly/3Vn7pG
👉 https://bit.ly/OGhIHB
👉 https://bit.ly/49qFZO
▬▬▬▬ ▬▬▬▬ ▬▬▬▬ ▬▬▬▬ ▬▬▬▬