Перейти к содержимому

ನಾಗೇಂದ್ರ ರಾಜೀನಾಮೆ ಪಡೆಯುವ ಅನಿವಾರ್ಯ ಸ್ಥಿತಿ ಬಂದಿದ್ದೇಕೆ? | B Nagendra Resignation? | Suvarna News

Asianet Suvarna News

0:00 / 0:00

ನಾಗೇಂದ್ರ ರಾಜೀನಾಮೆ ಪಡೆಯುವ ಅನಿವಾರ್ಯ ಸ್ಥಿತಿ ಬಂದಿದ್ದೇಕೆ? | B Nagendra Resignation? | Suvarna News

34 797 просмотров · 1 день назад
Asianet Suvarna News
5,64 млн подписчиков
34 797 просмотров · 1 день назад
B Nagendra Resignation: ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ತಮ್ಮನ್ನು ಮತ್ತು ಕಾಂಗ್ರೆಸ್ ಪಕ್ಷವನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕುರಿತ ನಿರ್ಧಾರವನ್ನು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದಾರೆ ಎಂಬ ಮಾಹಿತಿ ಇದೆ. ಸಚಿವ ನಾಗೇಂದ್ರ ರಾಜೀನಾಮೆ ನೀಡುತ್ತಾರಾ? ಹೈಕಮಾಂಡ್ ಚರ್ಚೆಯ ಬಳಿಕ ಯಾವ ನಿರ್ಧಾರ ಹೊರಬರಲಿದೆ? ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #suvarnanews #BNagendra #NagendraResignation #KarnatakaPolitics #BreakingNews #KarnatakaNews #KannadaNews #Congress #BJP #politicalnews Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews