Перейти к содержимому

Karnataka Transport Bus Fare Hike Byrathi Suresh: ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಫಿಕ್ಸ್

TV5 Kannada

0:00 / 0:00

Karnataka Transport Bus Fare Hike Byrathi Suresh: ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಫಿಕ್ಸ್

1 842 просмотра · 6 ч назад
TV5 Kannada
2,74 млн подписчиков
1 842 просмотра · 6 ч назад
Karnataka Transport Bus Fare Hike Byrathi Suresh: ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಫಿಕ್ಸ್ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ದರ ಏರಿಕೆಯ ಕುರಿತು ಸ್ಪಷ್ಟ ಸುಳಿವು ನೀಡಿದ್ದಾರೆ. ಸಾರಿಗೆ ಸಂಸ್ಥೆಗಳು ವರ್ಷಕ್ಕೆ ಸುಮಾರು ₹2,000 ಕೋಟಿ ನಷ್ಟ ಅನುಭವಿಸುತ್ತಿದ್ದು, ಸಂಸ್ಥೆಯನ್ನು ಉಳಿಸಿಕೊಳ್ಳಲು ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ದರ ಏರಿಕೆ ನಿರ್ಧಾರದ ಜವಾಬ್ದಾರಿಯನ್ನು ಇಲಾಖೆಗೆ ನೀಡಿದ್ದು, ನವೆಂಬರ್ 4 ರಂದು ನಡೆಯಲಿರುವ ಸಭೆಯಲ್ಲಿ ದರ ಎಷ್ಟು ಹೆಚ್ಚಿಸಬೇಕು ಎಂಬ ತೀರ್ಮಾನ ಕೈಗೊಂಡು, ನವೆಂಬರ್ 5 ರಿಂದ ಹೊಸ ದರ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದಿದ್ದಾರೆ. ಇದೇ ವೇಳೆ ಕೇಂದ್ರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಡೀಸೆಲ್ ದರ ಏರಿಕೆಯಾದಾಗ ಮಾತನಾಡದ ಬಿಜೆಪಿ, ಈ ದರ ಏರಿಕೆಗೆ ಖ್ಯಾತೆ ತೆಗೆಯುತ್ತದೆ ಎಂದು ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಾರಿಗೆ ಬಸ್ ದರ ಏರಿಕೆ ಕುರಿತು ಸಚಿವ ಬೈರತಿ ಸುರೇಶ್ ನೀಡಿದ ಹೇಳಿಕೆಯ ಪೂರ್ಣ ವರದಿ ಇಲ್ಲಿದೆ. Speaking in Chikkaballapur, Transport Minister Byrathi Suresh hinted at an upcoming hike in state transport bus fares, effective November 5. Citing an annual loss of ₹2,000 crore for transport corporations, Minister Byrathi Suresh stated that the ticket fare revision is essential to sustain operations. He mentioned that the quantum of the hike will be finalized in a meeting on November 4, following cabinet authorization. Watch the full video coverage of Transport Minister Byrathi Suresh's bus fare hike announcement on TV5 Kannada. #ByrathiSuresh #BusFareHike #KSRTC #BMTC #Chikkaballapur #KarnatakaPolitics #BreakingNewsKannada #TV5Digital#tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬