ಕೆ. ಸೆಟ್( K.SET)ಪರೀಕ್ಷಾ ತಯಾರಿ ಕಾರ್ಯಾಗಾರ part 1
Raichur University Media
0:00 / 0:00
ಕೆ. ಸೆಟ್( K.SET)ಪರೀಕ್ಷಾ ತಯಾರಿ ಕಾರ್ಯಾಗಾರ part 1
6 630 просмотров · Трансляция закончилась 8 дней назад
Raichur University Media
493 подписчика
6 630 просмотров · Трансляция закончилась 8 дней назад
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ರಾಯಚೂರು ಕೆ. ಸೆಟ್( K.SET)ಪರೀಕ್ಷಾ ತಯಾರಿ ಕಾರ್ಯಾಗಾರ ಆಯೋಜಿಸಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಲು ಸೂಚಿಸಲಾಗಿದೆ.
ಅನುಭವಿ ಹಾಗೂ ಪ್ರತಿಭಾನ್ವಿತ ಸಂಪನ್ಮೂಲ ವ್ಯಕ್ತಿಗಳು ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದು ಈ ಅಪರೂಪದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತೀರೆಂಬ ವಿಶ್ವಾಸವನ್ನು ವಿಶ್ವವಿದ್ಯಾನಿಲಯ ಹೊಂದಿದೆ.
#K.SET #RAICHUR UNIVERSITY #ASMVU #viralvideo #k.setexam #exam