Soujanya Case Row | ಧರ್ಮಸ್ಥಳ ಸೌಜನ್ಯ ಕೇಸ್: ಸರ್ಕಾರ ರಚಿಸಿರುವ ಎಸ್ಐಟಿ ಬಗ್ಗೆ ತಾಯಿ ಕುಸುಮಾವತಿ ಅಸಮಾಧಾನ
Asianet Suvarna News
0:00 / 0:00
Soujanya Case Row | ಧರ್ಮಸ್ಥಳ ಸೌಜನ್ಯ ಕೇಸ್: ಸರ್ಕಾರ ರಚಿಸಿರುವ ಎಸ್ಐಟಿ ಬಗ್ಗೆ ತಾಯಿ ಕುಸುಮಾವತಿ ಅಸಮಾಧಾನ
20 693 просмотра · 16 часов назад
Asianet Suvarna News
5,65 млн подписчиков
20 693 просмотра · 16 часов назад
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆಯಾದ ಬೆನ್ನಲ್ಲೇ ಹೊಸ ಬೆಳವಣಿಗೆ ನಡೆದಿದೆ. ರಾಜ್ಯ ಸರ್ಕಾರ ರಚಿಸಿರುವ SIT ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿರುವ ಕುಸುಮಾವತಿ, ಆದರೆ ರಾಜ್ಯ ಸರ್ಕಾರ ರಚಿಸಿರುವ ತನಿಖಾ ತಂಡದ ಅಧಿಕಾರಿಗಳ ಆಯ್ಕೆ ಬಗ್ಗೆ ತಮಗೆ ಅಸಮಾಧಾನವಿದೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈ ಹೇಳಿಕೆಯನ್ನು ಅವರದೇ ಅಭಿಪ್ರಾಯವಾಗಿ ಪರಿಗಣಿಸಬೇಕಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#sowjanyacase #dharmasthala #Kusumavathi #SIT #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews