Перейти к содержимому

Heavy Rain Alert In Karnataka: ಇಂದಿನಿಂದ ರಾಜ್ಯದಲ್ಲಿ ಭರ್ಜರಿ ಮಳೆ ಅಬ್ಬ

TV5 Kannada

0:00 / 0:00

Heavy Rain Alert In Karnataka: ಇಂದಿನಿಂದ ರಾಜ್ಯದಲ್ಲಿ ಭರ್ಜರಿ ಮಳೆ ಅಬ್ಬ

8 805 просмотров · 11 часов назад
TV5 Kannada
2,72 млн подписчиков
8 805 просмотров · 11 часов назад
Heavy Rain Alert In Karnataka: ಇಂದಿನಿಂದ ರಾಜ್ಯದಲ್ಲಿ ಭರ್ಜರಿ ಮಳೆ ಅಬ್ಬರ ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಿಡಿಲಿನ ಆಘಾತ ಉಂಟಾಗುವ ಭೀತಿಯಿದೆ. ಬೆಂಗಳೂರು ನಗರ್, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದ್ದು, ಸಾರ್ವಜನಿಕರು ಹಾಗೂ ರೈತರು ಸಿಡಿಲು ಬಡಿಯುವ ಸಮಯದಲ್ಲಿ ಮರದ ಕೆಳಗೆ ಅಥವಾ ತೆರೆದ ಪ್ರದೇಶಗಳಲ್ಲಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಸೂಚಿಸಲಾಗಿದೆ. The India Meteorological Department (IMD) has issued a heavy rain warning accompanied by strong thunderstorms, lightning, and gusty winds reaching speeds of 30-50 km/h across several parts of Karnataka. Regions including Coastal Karnataka, South Interior Karnataka, and parts of North Interior Karnataka—comprising districts like Bengaluru, Kolar, Chikkaballapura, Chikkamagaluru, and Shivamogga—are expected to witness widespread precipitation. Officials have advised citizens to stay cautious of lightning strikes, avoid standing under tall trees or near electrical poles, and take necessary safety precautions during heavy downpours. #karnatakarains #imdrainalert #thunderstormwarning #bengalururain #karnatakaweather #lightningalert #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬