ಬಿಜಾಪುರದಲ್ಲಿ ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆ! | Sugarcane Farmers Protest
INSAF 360 NEWS
0:00 / 0:00
ಬಿಜಾಪುರದಲ್ಲಿ ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆ! | Sugarcane Farmers Protest
18 421 просмотр · 7 дн. назад
INSAF 360 NEWS
6,38 тыс. подписчиков
18 421 просмотр · 7 дн. назад
🚨 ಬಿಜಾಪುರದಲ್ಲಿ ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆ!
ಕರ್ನಾಟಕದಲ್ಲಿ ಕಬ್ಬು ಬೆಳೆಗಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಟೋಲ್ ಗೇಟ್ ಬಳಿ ರೈತರು ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.
ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಿ ನ್ಯಾಯಯುತ ಬೆಲೆ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.
ರೈತರ ಹೋರಾಟದ ಸಂಪೂರ್ಣ ವರದಿ ವೀಕ್ಷಿಸಿ.
📢 ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕೇ? ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ.
INSAF 360 NEWS
ಜನರ ಧ್ವನಿ | ಸತ್ಯವೇ ನಮ್ಮ ಗುರಿ
#bijapurnews #VijayapuraNews #KarnatakaNews #KannadaNews #FarmersProtest #kisan #farmernews #SugarcaneFarmers #kisanandolan #kisanbenefitscheme #ರೈತರಪ್ರತಿಭಟನೆ #ಕಬ್ಬುಬೆಳೆಗಾರರು #ರೈತರಹೋರಾಟ #INSAF360NEWS