Specially Abled Vidhana Soudha Chalo Protest: ಡಿಕೆಶಿ ವಿರುದ್ಧ ಆರ್ ಅಶೋಕ್ ತೀವ್ರ ವಾಗ್ದಾಳಿ | Suvarna News
Asianet Suvarna News
0:00 / 0:00
Specially Abled Vidhana Soudha Chalo Protest: ಡಿಕೆಶಿ ವಿರುದ್ಧ ಆರ್ ಅಶೋಕ್ ತೀವ್ರ ವಾಗ್ದಾಳಿ | Suvarna News
5 017 просмотров · 1 день назад
Asianet Suvarna News
5,66 млн подписчиков
5 017 просмотров · 1 день назад
ವಿಶೇಷ ಚೇತನರಿಗೆ ಕಳೆದ 5 ತಿಂಗಳಿಂದ ಪಿಂಚಣಿ ನೀಡದ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು (VRW/MRW) ಕಾಯಂಗೊಳಿಸದ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ವಿಧಾನಸೌಧ ಮುತ್ತಿಗೆಗೆ ಹೊರಟ 1,500ಕ್ಕೂ ಹೆಚ್ಚು ವಿಶೇಷ ಚೇತನರ ಪಾದಯಾತ್ರೆಗೆ ಪೊಲೀಸರು ಸರ್ಪಗಾವಲು ಹಾಕಿ ಅಡ್ಡಗಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, "ಅಂಗವಿಕಲರಿಗೆ ಪಿಂಚಣಿ ಕೊಡಲು ಯೋಗ್ಯತೆ ಇಲ್ಲದಿದ್ದರೆ ಸರ್ಕಾರ ದಿವಾಳಿಯಾಗಿದೆ ಎಂದು ವಿಧಾನಸೌಧದ ಮುಂದೆ ಬೋರ್ಡ್ ಹಾಕಿಕೊಳ್ಳಿ" ಎಂದು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸರ್ಕಾರದ ವಿರುದ್ಧ ತೀವ್ರವಾಗಿ ಗುಡುಗಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#RAshoka #DKShivakumar #DisabledProtest #VidhanaSoudhaChalo #KarnatakaPolitics #PensionDelay #VRWWorkers #BangaloreProtest #suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews