Перейти к содержимому

ಸಂಗಾತಿ ನೀಚ ಅನ್ನಿಸಿದರೂ, ಅವರನ್ನು ಹೀಗೆ ನೋಡಬೇಕು! Sadhguru Kannada

Sadhguru Kannada

0:00 / 0:00

ಸಂಗಾತಿ ನೀಚ ಅನ್ನಿಸಿದರೂ, ಅವರನ್ನು ಹೀಗೆ ನೋಡಬೇಕು! Sadhguru Kannada

388 235 просмотров · 6 л. назад
Sadhguru Kannada
724 тыс. подписчиков
388 235 просмотров · 6 л. назад
43ನೇ ದಿನದ ದರ್ಶನದ ಕೊನೆಯ ಭಾಗ. ’ಸವಾಲಿನ ಸಮಯದಲ್ಲಿ ಸದ್ಗುರುಗಳ ಜೊತೆ’ ಪ್ರತಿದಿನ ದರ್ಶನ ಸರಣಿಯು ಇಲ್ಲಿಗೆ ಮುಕ್ತಾಯವಾಗುತ್ತದೆ. ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.