HD Kumaraswamy vs Priyank Kharge: "ಕೈಗಾರಿಕಾ ಇಲಾಖೆ ಮಾಹಿತಿ ಕೊರತೆ!" - ಕೇಂದ್ರ ಸಚಿವ ಹೆಚ್‌ಡಿಕೆ ಕೌಂಟರ್
Asianet Suvarna News
0:00 / 0:00
HD Kumaraswamy vs Priyank Kharge: "ಕೈಗಾರಿಕಾ ಇಲಾಖೆ ಮಾಹಿತಿ ಕೊರತೆ!" - ಕೇಂದ್ರ ಸಚಿವ ಹೆಚ್‌ಡಿಕೆ ಕೌಂಟರ್
4 939 просмотров · 4 ч назад
Asianet Suvarna News
5,67 млн подписчиков
4 939 просмотров · 4 ч назад
ರಾಜ್ಯ ರಾಜಕಾರಣದಲ್ಲಿ ಕೇಂದ್ರ ಭಾರಿ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೆಚ್.ಡಿ. ಕುಮಾರಸ್ವಾಮಿ ಅವರನ್ನು "ನಿರುದ್ಯೋಗಿ ಮಂತ್ರಿ" (Unemployed Minister) ಎಂದು ಟೀಕಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಖಡಕ್ ತಿರುಗೇಟು ನೀಡಿದ್ದಾರೆ. ತಮ್ಮ ಸಚಿವ ಸ್ಥಾನದ ಕುರ್ಚಿಯ ಘನತೆಯನ್ನು ಕಾಪಾಡಿಕೊಳ್ಳುವಂತೆ ಪ್ರಿಯಾಂಕ್ ಖರ್ಗೆಗೆ ಸಲಹೆ ನೀಡಿರುವ ಹೆಚ್‌ಡಿಕೆ, ಕೇಂದ್ರ ಭಾರಿ ಕೈಗಾರಿಕಾ ಇಲಾಖೆಯ ಯೋಜನೆಗಳ ಬಗ್ಗೆ ಖರ್ಗೆ ಅವರಿಗೆ ಸರಿಯಾದ ಮಾಹಿತಿ ಕೊರತೆ ಇದೆ ಎಂದು ವ್ಯಂಗ್ಯವಾಡಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#HDKumaraswamy #PriyankKharge #KarnatakaPolitics #UnemployedMinister #ITBTKarnataka#suvarnanews #kannadanews #asianetsuvarnanews #kannadaprabha #karnatakanews #karnataka #news
Download the Asianet News App now! Available on Android & iOS
👉 Android:
https://play.google.com/store/apps/de...
👉 iOS:
https://apps.apple.com/in/app/asianet...
WhatsApp ► https://whatsapp.com/channel/0029Va9C...
YouTube ► / @asianetsuvarnanews
Website ► https://kannada.asianetnews.com/
Facebook ► / suvarnanews
Twitter ► / asianetnewssn
Instagram ► / asianetsuvarnanews ಕರ್ನಾಟಕ ರಾಜಕಾರಣದಲ್ಲಿ ಡಿ. ಕೆ. ಶಿವಕುಮಾರ್ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ವಾಕ್ಸಮರ ಮುಂದುವರೆದಿದೆ. ಪ್ರಿಯಾಂಕ್ ಖರ್ಗೆ ಅವರು ಡಿ. ಕೆ. ಶಿವಕುಮಾರ್ ಅವರನ್ನು ನಿರುದ್ಯೋಗಿ ಮಂತ್ರಿ ಎಂದು ಕರೆದಿದ್ದಕ್ಕೆ, ಡಿ. ಕೆ. ಶಿವಕುಮಾರ್ ಅವರು ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ.
#DKShivakumar #PriyankKharge #KarnatakaPolitics #SuvarnaNews