Перейти к содержимому

ಅಪ್ಪು ಹೇಳಿದ ಮಾತು ನಿಜವಾಯ್ತು..!? Dharshini Delta Nagaraj | Harikathe | Harish Nagaraju | Newso Newsu

NewsO NewsU ನ್ಯೂಸೋ ನ್ಯೂಸು

0:00 / 0:00

ಅಪ್ಪು ಹೇಳಿದ ಮಾತು ನಿಜವಾಯ್ತು..!? Dharshini Delta Nagaraj | Harikathe | Harish Nagaraju | Newso Newsu

100 726 просмотров · 1 год назад
NewsO NewsU ನ್ಯೂಸೋ ನ್ಯೂಸು
112 тыс. подписчиков
100 726 просмотров · 1 год назад
ಹಿರಿಯ ಪತ್ರಕರ್ತ ‘ಹರೀಶ್‌ ನಾಗರಾಜು’ ಸಾರಥ್ಯದ ‘ನ್ಯೂಸೋ ನ್ಯೂಸು’ ಚಾನೆಲ್‌ನಲ್ಲಿ ‘ಹರಿ-ಕಥೆ’ ಪಾಡ್‌ಕಾಸ್ಟ್‌ ಶೋ ವಿಶೇಷ ಸಂದರ್ಶನ ಕಾರ್ಯಕ್ರಮವಾಗಿದೆ. ಈ ಪಾಡ್‌ಕಾಸ್ಟ್‌ ಕಾರ್ಯಕ್ರಮದ ಮೂಲಕ ಸ್ಯಾಂಡಲ್‌ವುಡ್‌ ನಟ-ನಟಿಯರು, ಸಿನಿಮಾರಂಗದ ಸಾಧಕರು ಸೇರಿದಂತೆ ಅನೇಕ ಗಣ್ಯರು ಅತಿಥಿಗಳಾಗಿ ಆಗಮಿಸಿ ತಮ್ಮ ಜೀವನದ ಏರಿಳಿತಗಳ ಕುರಿತು ಮುಕ್ತವಾಗಿ ಮಾತನಾಡುತ್ತಾರೆ. ಕಿರುತೆರೆಯ ಮೂಲಕ ವಿಭಿನ್ನ ಪಾತ್ರಗಳೊಂದಿಗೆ ಗುರುತಿಸಿಕೊಂಡಿರುವ ನಟ-ನಟಿಯರು ಮತ್ತು ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಹಲವಾರು ಪ್ರತಿಭಾವಂತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಬಣ್ಣದ ಲೋಕದ ಅನುಭವಗಳನ್ನು ಮುಕ್ತವಾಗಿ ಚಾನೆಲ್‌ನೊಂದಿಗೆ ಹಂಚಿಕೊಳ್ಳುತ್ತಾರೆ. ಈ ಕಾರ್ಯಕ್ರಮದ ಮೂಲಕ ಅತಿಥಿಗಳು ಸಿನಿಮಾರಂಗದ ಕುರಿತು ತಮ್ಮ ಮನದ ಇಂಗಿತಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವೇದಿಕೆಯಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಕನ್ನಡ ಖ್ಯಾತ ಕೋರಿಯೋಗ್ರಫರ್, ನಟಿ ದರ್ಶಿನಿ ಡೆಲ್ಟಾ ನಾಗರಾಜ್ ಭಾಗವಹಿಸಿದ್ದಾರೆ.ಮೂಲತ ಪಾವಗಡದವರಾದ ದರ್ಶಿನಿ ತೆಲುಗು ಡ್ಯಾನ್ಸ್ ರಿಯಾಲಿಟಿ ಶೋ ಗಳ ಮೂಲಕ ಚಿರಪರಿಚತರಾದ್ರು ಅಲ್ಲದೆ ತಮಿಳು ಚಿತ್ರರಂಗದಲ್ಲೂ ಕೂಡ ಕೋರಿಯೋಗ್ರಫರ್ ಆಗಿ ಗುರುತಿಸಿಕೊಂಡಿದ್ದಾರೆ. ಉಪಾಧ್ಯಕ್ಷ ಸಿನಿಮಾದ ಮೂಲಕ ಕನ್ನಡದ ಕೋರಿಯೋಗ್ರಫರ್ ಆಗಿ ಮುನ್ನಲೆಗೆ ಬಂದ್ರು.ಇಂದಿನ ‘ಹರಿಕಥೆ’ಯಲ್ಲಿ ದರ್ಶಿನಿ ಡೆಲ್ಟಾ ನಾಗರಾಜ್ ಯಶೋಗಾಥೆ ನಿಮ್ಮ ‘ನ್ಯೂಸೋ ನ್ಯೂಸು’ನಲ್ಲಿ. #newsonewsu #harishnagaraju #harikathe #podcast #kannadapodcast #anchorharishnagaraju #specail #actress #actresslife #dance #dancer #choreography #choreographer #dancechoreography #dancechoreographer #filmindustry #films #sandalwood #sandalwoodnews #kannadanewstoday #kannadalatestnews #telugufilms #tamilfilmindustry #realityshow #newsonewsukannadanews #KannadaNews #BreakingNews #BreakingNewsinKannada #KannadaLiveTv #kannadanewslive #KannadaNewsChannel #LiveNews #LatestNews #KarnatakaNews #KarnatakaLatestNews #KannadaLatestNews #NewsinKannada #KannadaNewsToday #KannadaNewsHeadlines #OnlineNewsKannada #newsheadlines