Перейти к содержимому

Abhijit Dipke Anti-SIR Protest in Bengaluru: ರಾಹುಲ್ ಗಾಂಧಿ ಬೆನ್ನಲ್ಲೇ ಫೀಲ್ಡಿಗೆ ಇಳಿದ ಜಿರಳೆ ಟೀಂ

TV5 Kannada

0:00 / 0:00

Abhijit Dipke Anti-SIR Protest in Bengaluru: ರಾಹುಲ್ ಗಾಂಧಿ ಬೆನ್ನಲ್ಲೇ ಫೀಲ್ಡಿಗೆ ಇಳಿದ ಜಿರಳೆ ಟೀಂ

15 653 просмотра · 8 ч назад
TV5 Kannada
2,73 млн подписчиков
15 653 просмотра · 8 ч назад
Abhijit Dipke Anti-SIR Protest in Bengaluru: ರಾಹುಲ್ ಗಾಂಧಿ ಬೆನ್ನಲ್ಲೇ ಫೀಲ್ಡಿಗೆ ಇಳಿದ ಜಿರಳೆ ಟೀಂ Prakash Raj And Dhruv Rathee ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆ ಹಾಗೂ ರಾಹುಲ್ ಗಾಂಧಿ ಅವರ ಬಂಧನದ ಬೆನ್ನಲ್ಲೇ, ಇಂದು ಐಟಿ ಸಿಟಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಕಾಳಗ ಆರಂಭವಾಗಿದೆ. ಚುನಾವಣಾ ಆಯೋಗದ ಎಸ್‌ಐಆರ್ (SIR) ಕಾಯ್ದೆ ಹಾಗೂ ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿಯ (CJP) ಅಭಿಜಿತ್ ದೀಪ್ಕೆ, ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಹಾಗೂ ಎಸ್‌ಐಆರ್ ವಿರೋಧಿ ಒಕ್ಕೂಟದ ನಾಯಕ, ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಿಗ್ಗೆ 10:30 ರಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ತಕ್ಷಣದ ರಾಜೀನಾಮೆಗೆ ಪಟ್ಟು ಹಿಡಿದಿರುವ ನಾಯಕರು ಹಾಗೂ ನಾಗರಿಕ ಸಮಾಜದ ಮುಖಂಡರು, 'ಪೀಪಲ್ಸ್ ಟ್ರಿಬ್ಯೂನಲ್' ಹಾಗೂ ವಿಭಿನ್ನ ಚಪ್ಪಲಿ ಪ್ರತಿಭಟನೆಯ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಫ್ರೀಡಂ ಪಾರ್ಕ್ ಆವರಣಕ್ಕೆ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಯುವಜನರು ಹರಿದುಬರುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ನಗರ ಪೊಲೀಸರು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ. Following high-voltage protests in New Delhi and the detention of opposition leaders, the focus has shifted to Bengaluru as a massive anti-SIR demonstration gets underway at Freedom Park. Organized under the banner of the Cockroach Janta Party (CJP) led by founder Abhijit Dipke, along with famous YouTuber Dhruv Rathee, actor-activist Prakash Raj, and civil society groups, the protest targets alleged irregularities in the electoral roll revision exercise. Demanding the immediate resignation of Chief Election Commissioner Gyanesh Kumar, the demonstrators are holding a 'People's Tribunal' followed by symbolic protests to highlight the wrongful deletion of legitimate voters. With thousands of citizens and youth organizations gathering at Freedom Park from 10:30 AM onwards, the Bengaluru City Police has deployed heavy security forces and tight barricading across the venue to maintain law and order. #BengaluruProtest #FreedomPark #CockroachJantaParty #DhruvRathee #PrakashRaj #AbhijitDipke #GyaneshKumarResign #AntiSIRProtest #TV5KannadaSpecial #KarnatakaNews #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬