Перейти к содержимому

Rahul Gandhi President Murmu Row: ರಾಷ್ಟ್ರಪತಿ ಭೇಟಿ ಬಳಿಕ ರಾಹುಲ್ ಗಾಂಧಿ ಸುಳ್ಳು ಹೇಳಿಕೆ?| SuvarnaNews Hour

Asianet Suvarna News

0:00 / 0:00

Rahul Gandhi President Murmu Row: ರಾಷ್ಟ್ರಪತಿ ಭೇಟಿ ಬಳಿಕ ರಾಹುಲ್ ಗಾಂಧಿ ಸುಳ್ಳು ಹೇಳಿಕೆ?| SuvarnaNews Hour

31 574 просмотра · 1 день назад
Asianet Suvarna News
5,66 млн подписчиков
31 574 просмотра · 1 день назад
ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನಿಯೋಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ. ಈ ಭೇಟಿಯ ನಂತರ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಂಬಿತ್ ಪಾತ್ರಾ ವಾಗ್ದಾಳಿ ನಡೆಸಿದ್ದಾರೆ. ಮತ್ತೊಂದೆಡೆ 124 ನಿವೃತ್ತ ಐಎಎಸ್, ಐಪಿಎಸ್ ಹಾಗೂ ಐಆರ್ಎಸ್ ಅಧಿಕಾರಿಗಳು ಮುಕ್ತ ಪತ್ರ ಬರೆದು ಸಾಕ್ಷ್ಯಾಧಾರವಿಲ್ಲದ ಆರೋಪಗಳನ್ನು ತಳ್ಳಿಹಾಕಿದ್ದಾರೆ. #RahulGandhi #PresidentDroupadiMurmu #ElectionCommission #SambitPatra #SuvarnaNews Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates | Suvarna News Hour | Ajit Hanamakkanavar Suvarna News Live: https://youtube.com/live/F1m0ciwMs8c #suvarnanewshour #ajithanamakkanavar #newshour #suvarnanews #kannadanews #asianetsuvarnanews #karnatakapolitics #karnataka #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews