Перейти к содержимому

Prakash Raj Slams Modi And Shah: ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಬಿಗ್ ಸ್ಟಾರ್!

TV5 Kannada

0:00 / 0:00

Prakash Raj Slams Modi And Shah: ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಬಿಗ್ ಸ್ಟಾರ್!

5 470 просмотров · 1 дн. назад
TV5 Kannada
2,73 млн подписчиков
5 470 просмотров · 1 дн. назад
Prakash Raj Slams Modi And Shah: ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಬಿಗ್ ಸ್ಟಾರ್! ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಎಸ್‌ಐಆರ್ (SIR) ಜಾಗೃತಿ ಹಾಗೂ ಮತ ಕಾವಲು ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ನಟ ಹಾಗೂ ಕಾರ್ಯಕರ್ತ ಪ್ರಕಾಶ್ ರಾಜ್ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಟು ಟೀಕೆಗಳನ್ನು ಮಾಡಿದರು. ಬಿಹಾರ ಮತ್ತು ಪಶ್ಚಿಮ ಬಂಗಾಳದ ಮಾದರಿಯಲ್ಲಿಯೇ ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಜನರನ್ನು ಹೊರಹಾಕುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 8 ಲಕ್ಷ ಮತಗಳ ಬಗ್ಗೆ ಆತಂಕ ಶುರುವಾಗಿದೆ ಎಂದರು. ಅಲ್ಲದೆ, ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧವೂ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್, ಪ್ರಕ್ರಿಯೆಗಳ ಹೆಸರಿನಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. Actor and activist Prakash Raj launched a scathing attack on the central leadership during an SIR (Special Intensive Revision) awareness program organized by the Mata Kavalu Samiti at Ambedkar Circle in Vijayapura. Addressing the gathering, he criticized Prime Minister Narendra Modi and Union Home Minister Amit Shah, accusing them of orchestrating targeted electoral roll manipulations. Claiming that over 1.08 crore votes in Karnataka face uncertainty due to faulty enumeration processes similar to those witnessed in other states, Prakash Raj also directed sharp criticism at the Election Commission and top officials, demanding accountability and protection of democratic voting rights. #PrakashRaj #VijayapuraNews #SIRKarnataka #NarendraModi #AmitShah #GyaneshKumar #ElectionCommission #KarnatakaPolitics #BreakingNewsKannada #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬