Minister B. Nagendra Takes Action on Drought | Officials Directed to Visit Fields. Ballari
Avinash Ballari Rider
0:00 / 0:00
Minister B. Nagendra Takes Action on Drought | Officials Directed to Visit Fields. Ballari
137 просмотров · 1 месяц назад
Avinash Ballari Rider
76,4 тыс. подписчиков
137 просмотров · 1 месяц назад
ಬರ ಪರಿಸ್ಥಿತಿ ನಿರ್ವಹಣೆ: ಅಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ನೀಡಲು ಸಚಿವ ಬಿ. ನಾಗೇಂದ್ರ ಸೂಚನೆ*
ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮತ್ತು ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಲು ಸರ್ಕಾರದೇಶದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ನಡೆಸಬೇಕು ಎಂದು ಕರ್ನಾಟಕ ಸರ್ಕಾರದ ಸಂಪುಟ ದರ್ಜೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಅತಿವೃಷ್ಠಿ ಮತ್ತು ಬರ ಪರಿಸ್ಥಿತಿ ನಿರ್ವಹಣೆಯ ಮೇಲುಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಹೇಳಿದರು.
#Minister #BNagendra #Drought #Officials #Directed #Visit #Fields #water #rain #raindrops #ballari #bellary