Перейти к содержимому

ಕಸ್ತೂರಿ ರಂಗನ್ ವರದಿಯಲ್ಲಿ ಏನೆಲ್ಲಾ ಬದಲಾವಣೆ ಆಗ್ಬೇಕು? | Discussion | Kasturi Rangan Report | Session

Asianet Suvarna News

0:00 / 0:00

ಕಸ್ತೂರಿ ರಂಗನ್ ವರದಿಯಲ್ಲಿ ಏನೆಲ್ಲಾ ಬದಲಾವಣೆ ಆಗ್ಬೇಕು? | Discussion | Kasturi Rangan Report | Session

3 701 просмотр · 17 ч назад
Asianet Suvarna News
5,65 млн подписчиков
3 701 просмотр · 17 ч назад
ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದಕ್ಕೆ ಕರ್ನಾಟಕ ಸರ್ಕಾರ ಹಾಗೂ ವಿಪಕ್ಷಗಳು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿವೆ. ವಿಧಾನಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದ್ದು, ಉಪಗ್ರಹ ಆಧಾರಿತ ಸಮೀಕ್ಷೆಯಿಂದ ಮಲೆನಾಡು ಹಾಗೂ ಕರಾವಳಿ ಭಾಗದ ರೈತರಿಗೆ ತೊಂದರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಕೇಂದ್ರ ಸರ್ಕಾರದ ಮೇಲೆ ನಿಯೋಗದ ಮೂಲಕ ಒತ್ತಡ ಹೇರಲು ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://youtube.com/live/F1m0ciwMs8c #kasturiranganreport #karnatakaassembly #westernghats #malnad #suvarnanews #suvarnanews #kannadanews #asianetsuvarnanews #news #politics Download the Asianet News App now! Available on Android & iOS 👉 Android: https://play.google.com/store/apps/de... 👉 iOS: https://apps.apple.com/in/app/asianet... Like and Subscribe: WhatsApp ► https://whatsapp.com/channel/0029Va9C... YouTube ►    / @asianetsuvarnanews   Website ► https://kannada.asianetnews.com/ Facebook ►   / suvarnanews   Twitter ►   / asianetnewssn   Instagram ►   / asianetsuvarnanews