Перейти к содержимому

Renukaswamy Case Update : ರೇಣುಕಾಸ್ವಾಮಿ ಕೊ* ಕೇಸ್​, ಸಾಕ್ಷಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ನಿರೀಕ್ಷಣಾ ಜಾಮೀನು

TV5 Kannada

0:00 / 0:00

Renukaswamy Case Update : ರೇಣುಕಾಸ್ವಾಮಿ ಕೊ* ಕೇಸ್​, ಸಾಕ್ಷಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ನಿರೀಕ್ಷಣಾ ಜಾಮೀನು

2 900 просмотров · 10 часов назад
TV5 Kannada
2,72 млн подписчиков
2 900 просмотров · 10 часов назад
Renukaswamy Case Update : ರೇಣುಕಾಸ್ವಾಮಿ ಕೊ* ಕೇಸ್​, ಸಾಕ್ಷಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ನಿರೀಕ್ಷಣಾ ಜಾಮೀನು | @tv5kannada ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಸಾಕ್ಷಿದಾರರಿಗೆ ಬೆದರಿಕೆ ಹಾಗೂ ಧಮಕಿ ಹಾಕಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ವಿಚಾರಣೆ ವೇಳೆ ಪ್ರಮುಖ ಸಾಕ್ಷಿಗೆ ವಾಟ್ಸಾಪ್ ಕರೆಗಳ ಮೂಲಕ ಹೆದರಿಸಿ, ಸಾಕ್ಷಿ ಹೇಳದಂತೆ ಅಥವಾ ಹೇಳಿಕೆ ಬದಲಾಯಿಸುವಂತೆ ಬೆದರಿಕೆ ಒಡ್ಡಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದರು. ಆದರೆ, ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. In a recent development related to the high-profile Renukaswamy murder case, the court has granted anticipatory bail to the accused who was facing charges of threatening key witnesses in the case. The accused had allegedly issued threats to a witness via WhatsApp calls to suppress testimony or distort evidence. Following a complaint registered at the Kamakshipalya police station, police had initiated an investigation. Upon hearing the bail plea, the court granted anticipatory bail to the accused under specific conditions and instructions to cooperate with the ongoing trial. #tv5kannada #kannadanews #tv5kannadalive #tv5karnataka #renukaswamymurdercase #actordarshan #renukaswamycase #anticipatorybail #bengalurupolice #karnatakanews #courtupdates ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉    • 🔴LIVE | TV5 KANNADA | ಟಿವಿ5 ಕನ್ನಡ ನ್ಯೂಸ್ ಲ...   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK:   / tv5kannadatv   👉 FOLLOW US ON TWITTER:   / tv5kannada   👉 FOLLOW US ON INSTAGRAM:   / tv5kannada   👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬