Перейти к содержимому

ದೀಪಾವಳಿ ಹಬ್ಬದಲ್ಲಿ ನಿಮಗೆ ಈ ಸಂಕೇತಗಳು ಕಂಡು ಬಂದರೆ ನಿಮ್ಮ ಮನೆಗೆ ಮಹಾಲಕ್ಷ್ಮೀ ಆಗಮನ ಖಂಡಿತ

JEETH MEDIA NETWORK

0:00 / 0:00

ದೀಪಾವಳಿ ಹಬ್ಬದಲ್ಲಿ ನಿಮಗೆ ಈ ಸಂಕೇತಗಳು ಕಂಡು ಬಂದರೆ ನಿಮ್ಮ ಮನೆಗೆ ಮಹಾಲಕ್ಷ್ಮೀ ಆಗಮನ ಖಂಡಿತ

22 710 просмотров · Трансляция закончилась 12 ч назад
JEETH MEDIA NETWORK
2,09 млн подписчиков
22 710 просмотров · Трансляция закончилась 12 ч назад
#live #livestream #diwali ದೀಪಾವಳಿ ಹಬ್ಬದಲ್ಲಿ ನಿಮಗೆ ಈ ಸಂಕೇತಗಳು ಕಂಡು ಬಂದರೆ ನಿಮ್ಮ ಮನೆಗೆ ಮಹಾಲಕ್ಷ್ಮೀ ಆಗಮನ ಖಂಡಿತ ದೀಪಾವಳಿ ಹಬ್ಬಕ್ಕೂ ಮುನ್ನ ಈ 5 ವಸ್ತುಗಳನ್ನು ಮನೆಯಿಂದ ಹೊರಗೆ ಹಾಕಿ! ಲಕ್ಷ್ಮೀ ದೇವಿಯ ಕೃಪೆ ಸದಾ ನಿಮ್ಮ ಮೇಲಿರಲಿ. ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಲಕ್ಷ್ಮೀ ದೇವಿಯನ್ನು ಮನೆಗೆ ಬರಮಾಡಿಕೊಳ್ಳಲು ಸ್ವಚ್ಛತೆ ಮತ್ತು ಧನಾತ್ಮಕ ಶಕ್ತಿ ಅತ್ಯಂತ ಮುಖ್ಯ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಕೆಲವು ನಕಾರಾತ್ಮಕ ವಸ್ತುಗಳು ದಾರಿದ್ರ್ಯಕ್ಕೆ ಕಾರಣವಾಗಬಹುದು. ಈ ವಿಡಿಯೋದಲ್ಲಿ, ಹಬ್ಬಕ್ಕೂ ಮುನ್ನ ಮನೆಯಿಂದ ತಕ್ಷಣ ಹೊರಹಾಕಬೇಕಾದ 5 ಪ್ರಮುಖ ವಸ್ತುಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಈ ಸರಳ ವಾಸ್ತು ನಿಯಮಗಳನ್ನು ಪಾಲಿಸಿ, ನಿಮ್ಮ ಮನೆಯಲ್ಲಿ ಸುಖ, ಶಾಂತಿ, ಮತ್ತು ಸಮೃದ್ಧಿ ನೆಲೆಸುವಂತೆ ಮಾಡಿ. ವಿಡಿಯೋ ಇಷ್ಟವಾದರೆ ಲೈಕ್ ಮಾಡಿ, ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಶೇರ್ ಮಾಡಿ ಹಾಗೂ ಇಂತಹ ಉಪಯುಕ್ತ ಮಾಹಿತಿಗಳಿಗೆ ನಮ್ಮ JEETH MEDIA NETWORK ಚಾನಲ್‌ಗೆ ಸಬ್‌ಸ್ಕ್ರೈಬ್ ಆಗಿ! Remove These 5 Things From Your House Before Deepavali! Attract Wealth & Positive Energy. During the auspicious festival of Diwali/Deepavali, inviting Goddess Lakshmi requires a clean, positive, and harmonious home environment. According to Vastu Shastra, keeping certain broken or negative items at home can block prosperity and bring financial difficulties. In this video, we share the 5 essential things you must remove from your house before Deepavali to eliminate negative energy and welcome health, wealth, and peace. If you find this video helpful, please like, share, and subscribe to JEETH MEDIA NETWORK for more valuable Vastu tips and spiritual insights! ಪ್ರತಿದಿನ ಈ ಸ್ತೋತ್ರ ಕೇಳಿದರೆ ಮನೆಯಲ್ಲಿ ಬಂಗಾರದ ಮಳೆಯೇ ಆಗುತ್ತೆ kanakadhara stotra in Kannada    • ಪ್ರತಿದಿನ ಈ ಸ್ತೋತ್ರ ಕೇಳಿದರೆ ಮನೆಯಲ್ಲಿ ಬಂಗಾರದ...   ಗಜೇಂದ್ರ ಮೋಕ್ಷ ಪ್ರತಿ ದಿನ ಕೇಳಿ.. ಜೀವನದ ಸಾಕಷ್ಟು ಕಷ್ಟಗಳಿಂದ ಮುಕ್ತಿ ಪಡೆಯಿರಿ. 41 ದಿನಗದೊಳಗೆ ನಿಮಗೆ ಅದ್ಭುತ ಫಲಿತಾಂಶ ದೊರೆಯುತ್ತೆ.    • ಈ ಸ್ತೋತ್ರ ಕೇಳಿದರೆ ಜೀವನದ ಕಷ್ಟವೆಲ್ಲಾ ಕಳೆಯುತ್...   ಸಕಲ ಕಷ್ಟಕಳೆಯುತ್ತೆ ಹನುಮಾನ ಚಾಲೀಸ್ (ಸಾಹಿತ್ಯದೊಂದಿಗೆ) ಪ್ರತಿದಿನ ಬೆಳಗ್ಗೆ ಸಂಜೆ ಹನುಮಾನ ಚಾಲೀಸ್ ತಪ್ಪದೆ ಕೇಳಿ. hanuman chalisa in kannada with lyrics    • ಸಕಲ ಕಷ್ಟಕಳೆಯುತ್ತೆ ಹನುಮಾನ ಚಾಲೀಸ್‌ (ಸಾಹಿತ್ಯದ...   jeeth media network kannada jeeth media network jeet media jeeth media jeeth media network kannada live jeet media network jeeth media network kannada live today sudhindra deshpande jeeth media network kannada live play list ಜೀತ್ ಮೀಡಿಯಾ ನೆಟ್ವರ್ಕ್ Join this channel to get access to perks:    / @jeethmedia   For More Updates: Subscribe us @    / jeethmedianetworkbangalore   Disclaimer The information and data contained on Jeeth Media Network YouTube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network YouTube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above. ವೀಕ್ಷಕರ ಗಮನಕ್ಕೆ, ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.